അർത്ഥം : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ
ഉദാഹരണം :
ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.
പര്യായപദങ്ങൾ : ಉದಾರ, ಉದಾರ ಗುಣ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಶ್ರೀಮಂತಿಕೆ, ಸಂಪತ್ತು
മറ്റ് ഭാഷകളിലേക്കുള്ള വിവർത്തനം :