പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉದಾಹರಣೆ എന്ന വാക്കിന്റെ അർത്ഥവും ഉദാഹരണവും.

ಉದಾಹರಣೆ   ನಾಮಪದ

അർത്ഥം : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು

ഉദാഹരണം : ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.

പര്യായപദങ്ങൾ : ಉಪಮೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ, ಮಾದರಿ


മറ്റ് ഭാഷകളിലേക്കുള്ള വിവർത്തനം :

वह कार्य, व्यक्ति आदि जो आदर्श रूप हो और जिसका अनुकरण करना नैतिक हो।

भगवान राम का कार्य आधुनिक युग के लिए एक उदाहरण है।
आदर्श, उदाहरण, मिसाल

A standard or typical example.

He is the prototype of good breeding.
He provided America with an image of the good father.
epitome, image, paradigm, prototype

അർത്ഥം : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು

ഉദാഹരണം : ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.

പര്യായപദങ്ങൾ : ಅಡಿಟಿಪ್ಪಣಿ, ಆಧಾರ, ಉಲ್ಲೇಖ


മറ്റ് ഭാഷകളിലേക്കുള്ള വിവർത്തനം :

प्रमाण, साक्षी के रूप में लिया हुआ किसी लेख आदि का कोई अंश।

यह उद्धरण रामचरित मानस से लिया गया है।
अख़बार के हवाले इस बात की पुष्टि की जा सकती है।
अवतरण, अवतारण, उद्धरण, प्रोक्ति, हवाला

A short note recognizing a source of information or of a quoted passage.

The student's essay failed to list several important citations.
The acknowledgments are usually printed at the front of a book.
The article includes mention of similar clinical cases.
acknowledgment, citation, cite, credit, mention, quotation, reference

അർത്ഥം : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು

ഉദാഹരണം : ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.

പര്യായപദങ്ങൾ : ದೃಷ್ಟಾಂತ, ನಿದರ್ಶನ


മറ്റ് ഭാഷകളിലേക്കുള്ള വിവർത്തനം :

किसी विषय को स्पष्ट रूप से बतलाने या सिद्ध करने के लिए किसी जाने हुए अन्य विषय का उल्लेख।

उदाहरण देकर समझाने से बातें जल्दी समझ में आ जाती हैं।
उदाहरण, दृष्टांत, नमूना, प्रतिमान, प्रयोग, मिसाल, हवाला