അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಯಾವುದೇ ಕತೆ ಕಾದಂಬರಿ ಕಾವ್ಯ ಮುಂತಾದ ಬರಹಗಳು ಹೇಳುವ ತಮ್ಮ ಧ್ಯೇಯ ವಾಕ್ಯ
ഉദാഹരണം : ಸತ್ಯಹರಿಶ್ಚಂದ್ರನ ಮಹಾಕಾವ್ಯವು ಸತ್ಯಮೇವ ಜಯತೆ ಎಂಬ ನೀತಿಯನ್ನು ಸಾರುತ್ತದೆ.
പര്യായപദങ്ങൾ : ಜ್ಞಾನ, ತಿಳಿವು, ನೀತಿ
മറ്റ് ഭാഷകളിലേക്കുള്ള വിവർത്തനം :हिन्दी English
सिखाये या सीखे जाने वाले हित के कथन।
The significance of a story or event.
അർത്ഥം : ಒಳ್ಳೆಯದು ಆಗುತ್ತದೆ ಎನ್ನುವ ನಂಬಿಕೆಯ ಹಿತವಾದ ಮಾತುಗಳು ಅಥವಾ ಬದುಕಿನಲ್ಲಿ ಅನುಸರಿಸಬೇಕಾದ ನೀತಿ ಧರ್ಮದ ಭೋದನೆ ಅಥವಾ ತಲೆ ಚಿಟ್ಟುಹಿಡಿಸುವಂತಹ ದೀರ್ಘವಾದ ಹಿತನುಡಿ
ഉദാഹരണം : ಭಗವದ್ಗೀತೆಯು ಶ್ರೀಕೃಷ್ಣನು ಅರ್ಜುನನಿಗೆ ಮಾಡಿದ ಉಪದೇಶ.
പര്യായപദങ്ങൾ : ಧರ್ಮೋಪದೇಶ, ನೀತಿಭೋದೆ
हित की बात बतलाने,अच्छी बात या अच्छा काम करने के लिए कहने का कार्य।
A sermon on a moral or religious topic.
അർത്ഥം : ಉಪದೇಶ ನೀಡುವ ಅವಸ್ಥೆ ಅಥವಾ ಭಾವ
ഉദാഹരണം : ಎಲ್ಲರಿಗೂ ಉಪದೇಶದ ಲಾಭ ದೊರೆಯಬೇಕು.
മറ്റ് ഭാഷകളിലേക്കുള്ള വിവർത്തനം :हिन्दी
उपदेश देने की अवस्था या भाव।
ഇൻസ്റ്റാൾ ചെയ്യുക