പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉಪಾಸಕ എന്ന വാക്കിന്റെ അർത്ഥവും ഉദാഹരണവും.

ಉಪಾಸಕ   ನಾಮಪದ

അർത്ഥം : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ഉദാഹരണം : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

പര്യായപദങ്ങൾ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


മറ്റ് ഭാഷകളിലേക്കുള്ള വിവർത്തനം :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

അർത്ഥം : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ഉദാഹരണം : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

പര്യായപദങ്ങൾ : ಅರ್ಚಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


മറ്റ് ഭാഷകളിലേക്കുള്ള വിവർത്തനം :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

അർത്ഥം : ದೇವರನ್ನು ಭಕ್ತಿಯಿಂದ ಆರಾಧಿಸುವವ

ഉദാഹരണം : ಅವನು ಹನುಮಂತನ ಭಕ್ತ

പര്യായപദങ്ങൾ : ಆರಾದಕ, ಔಪಾಸಕ, ಪೂಜಾರಿ, ಭಕ್ತ, ಸೇವಕ


മറ്റ് ഭാഷകളിലേക്കുള്ള വിവർത്തനം :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

അർത്ഥം : ಪೂಜೆ ಮಾಡುವ ವ್ಯಕ್ತಿ

ഉദാഹരണം : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

പര്യായപദങ്ങൾ : ಆರಾದಕ, ಆರಾಧ್ಯ, ಪೂಜಾರಿ, ಭಕ್ತ


മറ്റ് ഭാഷകളിലേക്കുള്ള വിവർത്തനം :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant

ಉಪಾಸಕ   ಗುಣವಾಚಕ

അർത്ഥം : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ

ഉദാഹരണം : ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.

പര്യായപദങ്ങൾ : ಆರಾಧಕ, ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ


മറ്റ് ഭാഷകളിലേക്കുള്ള വിവർത്തനം :

उपासना या पूजा करने वाला।

उपासक व्यक्ति की सभी कामनाएँ पूरी हो गईं।
अराधी, अवराधक, आराधक, आराधी, आराध्यमान, उपासक, पुजारी, पुजेरी, पुजैया, पूजक, भक्त