പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉಲ್ಲೇಖಿತ എന്ന വാക്കിന്റെ അർത്ഥവും ഉദാഹരണവും.

ಉಲ್ಲೇಖಿತ   ನಾಮಪದ

അർത്ഥം : ಪ್ರಸ್ತುತ ಪಡಿಸುವ ಕ್ರಿಯೆ

ഉദാഹരണം : ನಾಟಕದ ಪ್ರಸ್ತುತೀಕರಣ ಚೆನ್ನಾಗಿತ್ತು.

പര്യായപദങ്ങൾ : ಉಲ್ಲೇಖೀಕರಣ, ಪ್ರಸ್ತುತೀಕರಣ


മറ്റ് ഭാഷകളിലേക്കുള്ള വിവർത്തനം :

प्रस्तुत करने की क्रिया।

नाटक का प्रस्तुतिकरण अच्छा था।
प्रस्तुतिकरण

A visual representation of something.

display, presentation

ಉಲ್ಲೇಖಿತ   ಗುಣವಾಚಕ

അർത്ഥം : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

ഉദാഹരണം : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

പര്യായപദങ്ങൾ : ಉಲ್ಲೇಖಿಸಿದ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ


മറ്റ് ഭാഷകളിലേക്കുള്ള വിവർത്തനം :

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named