പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉಳಿ എന്ന വാക്കിന്റെ അർത്ഥവും ഉദാഹരണവും.

ಉಳಿ   ನಾಮಪದ

അർത്ഥം : ಒಂದು ತರಹದ ಚೂಪಾದ ಉಳಿ ಸ್ವಲ್ಪ ತೆಳಕ್ಕೆ ಇರುವುದು

ഉദാഹരണം : ಮರಗೆಲಸದವನು ಉಳಿಯಿಂದ ಮರವನ್ನು ಹೆರೆಯುತ್ತಿದ್ದಾನೆ.

പര്യായപദങ്ങൾ : ಚಾಣ


മറ്റ് ഭാഷകളിലേക്കുള്ള വിവർത്തനം :

एक तरह की धारदार छेनी जो थोड़ी पतली होती है।

मजदूर टाँकी से शिलाखंड के टुकड़े कर रहा है।
टाँकी, टांकी

അർത്ഥം : ಕಲ್ಲು ಮುಂತಾದವುಗಳನ್ನು ಕುಟ್ಟಲು ಲೋಹದಿಂದ ಮಾಡಿರುವ ಒಂದು ಸಾದನವನ್ನು ಬಳಸುವರು

ഉദാഹരണം : ಮರಗೆಲಸದವನು ಉಳಿ ಮತ್ತು ಸುತ್ತಿಗೆಯಿಂದ ಮರವನ್ನು ಹೆರೆಯುತ್ತಿದ್ದನೆ.


മറ്റ് ഭാഷകളിലേക്കുള്ള വിവർത്തനം :

पत्थर आदि काटने का लोहे का एक हस्तोपकरण।

लुहार छेनी और हथौड़ी से सिल छिन रहा है।
छेनी, तक्षणी, पत्रपरशु

An edge tool with a flat steel blade with a cutting edge.

chisel

ಉಳಿ   ಕ್ರಿಯಾಪದ

അർത്ഥം : ದೋಷ, ವಿಪತ್ತು ಮೊದಲಾದವುಗಳಿಂದ ರಕ್ಷಿತನಾಗಿರುವುದು

ഉദാഹരണം : ರೋಹಿತನು ಕ್ಯಾನ್ಸರ್ ರೋಗದಿಂದ ಸತ್ತು-ಸತ್ತು ಬದುಕಿದ್ದಾನೆ.

പര്യായപദങ്ങൾ : ಬದುಕು


മറ്റ് ഭാഷകളിലേക്കുള്ള വിവർത്തനം :

दोष, विपत्ति आदि से रक्षित, दूर या अलग रहना या इनमें न पड़ना।

रोहित कैंसर की बीमारी से मरते-मरते बचा।
उबरना, बचना

Continue in existence after (an adversity, etc.).

He survived the cancer against all odds.
come through, make it, pull round, pull through, survive

അർത്ഥം : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

ഉദാഹരണം : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

പര്യായപദങ്ങൾ : ನಿಂತು ಹೋಗು, ನಿಲ್ಲು


മറ്റ് ഭാഷകളിലേക്കുള്ള വിവർത്തനം :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

അർത്ഥം : ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ

ഉദാഹരണം : ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.

പര്യായപദങ്ങൾ : ನಿಲ್ಲು, ಮಿಕ್ಕು


മറ്റ് ഭാഷകളിലേക്കുള്ള വിവർത്തനം :

कोई चालू काम बंद हो जाना या रुक जाना।

बिजली चली जाने के कारण थोड़ा काम रह गया।
रहना

Stop from happening or developing.

Block his election.
Halt the process.
block, halt, kibosh, stop

അർത്ഥം : ದೂರ ಅಥವಾ ಬೇರೆಯಾಗಿರುವುದು

ഉദാഹരണം : ನಾನು ಕೆಟ್ಟ ಸಂಗತಿಗಳಿಂದ ದೂರವಿರುತ್ತೇನೆ.

പര്യായപദങ്ങൾ : ತಪ್ಪಿಸಿಕೊಳ್ಳು, ದೂರವಿರು, ಲಿಪ್ತನಾಗಿರು


മറ്റ് ഭാഷകളിലേക്കുള്ള വിവർത്തനം :

दूर या अलग रहना।

मैं बुरी संगति से बचता हूँ।
बचना

Avoid and stay away from deliberately. Stay clear of.

eschew, shun