പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಉಷ್ಣ എന്ന വാക്കിന്റെ അർത്ഥവും ഉദാഹരണവും.

ಉಷ್ಣ   ನಾಮಪದ

അർത്ഥം : ಅದು ಪ್ರಾಕೃತಿಕವಾದ, ವಿಧಿವತಾದ ಅಥವಾ ಅಗ್ನಿಯಿಂದ ಉತ್ಪತ್ತಿಯಾದ ಶಕ್ತಿ ಅದರ ಪ್ರಭಾವದಿಂದ ವಸ್ತುಗಳು ಬಿಸಿಯಾಗಿ ಕರಗುವ ಅಥವಾ ಆವಿಯ ರೂಪದಲ್ಲಿ ಆಗುತ್ತದೆ ಮತ್ತು ಅದರ ಅನುಭವ ಬಿಸಿಯಾಗುವ ಅಥವಾ ಬೆಂಕಿಯರೂಪದಲ್ಲಿ ಆಗುತ್ತದೆ

ഉദാഹരണം : ಬಿಸಿಯಿಂದಾಗಿ ಕೈ ಸುಟ್ಟುಹೋಯಿತು.

പര്യായപദങ്ങൾ : ಉಷ್ಣತೆ, ಕಾವು, ತಾಪ, ಬಿಸಿ


മറ്റ് ഭാഷകളിലേക്കുള്ള വിവർത്തനം :

वह प्राकृतिक, विद्युत या अग्नि से उत्पन्न होने वाली शक्ति जिसके प्रभाव से चीज़ें गर्म होकर पिघलने या भाप के रूप में हो जाती हैं और जिसका अनुभव गर्मी या जलन के रूप में होता है।

ताप से हाथ जल गया।
अवदाह, अशीत, आतप, उखम, उष्णता, उष्म, उष्मा, ऊष्म, गरमाहट, गरमी, गर्मी, ताप, तेज, तेज़

A form of energy that is transferred by a difference in temperature.

heat, heat energy

അർത്ഥം : ಅತಿಯಾದ ಬಿಸಿಯಿಂದಾಗಿ

ഉദാഹരണം : ಅವನು ಬಿಸಿಲಿನ ಕಾವಿಗೆ ತತ್ತಿರಿಸಿ ಹೋದ.

പര്യായപദങ്ങൾ : ಕಾವು, ತಾಪ, ಬಿಸುಪು


മറ്റ് ഭാഷകളിലേക്കുള്ള വിവർത്തനം :

एक प्रकार का रोग जिसमें शरीर में जलन महसूस होती है और कभी-कभी शरीर पर दाने भी निकल जाते हैं।

वह उष्माघात से परेशान है।
उष्माघात, गरमी, गर्मी

The sensation caused by heat energy.

heat, warmth

അർത്ഥം : ಚಿಕ್ಕ ಕೀಟಗಳು ತುಂಬಾ ಬಿಸಿಲಿದ್ದ ಕಾರಣ ಹುಟ್ಟಿಕೊಳ್ಳುತ್ತವೆ

ഉദാഹരണം : ತಿಗಣೆ, ಸೊಳ್ಳೆ ಮುಂತಾದವುಗಳು ಉಷ್ಣ ಜೀವಿಗಳು.

പര്യായപദങ്ങൾ : ಉಷ್ಣ ಜೀವಿಗಳು


മറ്റ് ഭാഷകളിലേക്കുള്ള വിവർത്തനം :

छोटे कीड़े जो अत्यधिक गर्मी के कारण पैदा होते हैं।

खटमल, मच्छर आदि उष्मज हैं।
उखमज, उष्मज, उष्मज जीव

അർത്ഥം : ಉಷ್ಣ ಅಥವಾ ಬಿಸಿಯಾಗುವ ಅವಸ್ಥೆ ಅಥವಾ ಭಾವನೆ

ഉദാഹരണം : ಗ್ರೀಷ್ಮ ಋತುವಿನಲ್ಲಿ ಬಿಸಿಲು ಹೆಚ್ಚಾಗುತ್ತಾ ಹೋಗುವುದು.

പര്യായപദങ്ങൾ : ಉಷ್ಣತೆ, ಕಾವು, ಝಳ, ತಾಪ, ತಾಪಮಾನ, ಧಗೆ, ಬಿಸಿಲು, ಬಿಸಿಳಿನ ಝಳ, ಶೆಕೆ, ಸೂರ್ಯನ ಕಾವು, ಸೆಕೆ


മറ്റ് ഭാഷകളിലേക്കുള്ള വിവർത്തനം :

उष्ण या गर्म होने की अवस्था या भाव।

ग्रीष्मकाल में गर्मी बढ़ जाती है।
अनुताप, आतप, उष्णता, गरमाहट, गरमी, गर्माहट, गर्मी, चंड, जहल, झर, तपन, तपिश, ताप, ताब, ताव

The presence of heat.

heat, high temperature, hotness

അർത്ഥം : ಶರೀರದ, ವಸ್ತುವಿನ ಅಥವಾ ವಾತಾವರಣದ ಉಷ್ಣತೆ, ಶೀತಲತೆಯನ್ನು ತಿಳಿಯಲು

ഉദാഹരണം : ಬೇಸಿಗೆಯ ದಿನಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ.

പര്യായപദങ്ങൾ : ಕಾವು, ತಾಪ, ತಾಪಮಾನ, ಶಾಖ


മറ്റ് ഭാഷകളിലേക്കുള്ള വിവർത്തനം :

किसी पदार्थ,वातावरण अथवा शरीर में की गरमी या सरदी की वह स्थिति जो कुछ विशेष प्रकार से नापी जाती है।

गर्मी के दिनों में तापमान बढ़ जाता है।
तापमान

The degree of hotness or coldness of a body or environment (corresponding to its molecular activity).

temperature

ಉಷ್ಣ   ಗುಣವಾಚಕ

അർത്ഥം : ಸೇವಿಸಿದ ನಂತರ ದೇಹದಲ್ಲಿ ಉಷ್ಣತೆಯನ್ನು ಹೆಚ್ಚು ಮಾಡುವಂತಹ, ಹಣ್ಣು, ಧಾನ್ಯ ಇತರೆ ಆಹಾರ ಪದಾರ್ಥಗಳು ಮತ್ತು ಔಷಧಿಗಳು

ഉദാഹരണം : ಜಾಕಾಯಿ, ಮೆಣಸಿನಕಾಯಿ, ಲವಂಗ, ಪತ್ರೆ, ಮಾವಿನ ಹಣ್ಣು, ಪರಂಗಿ ಹಣ್ಣು ಮೊದಲಾದವುಗಳು ಉಷ್ಣ ಪದಾರ್ಥಗಳು.


മറ്റ് ഭാഷകളിലേക്കുള്ള വിവർത്തനം :

जो शरीर के अंदर पहुँचकर उष्णता या ताप उत्पन्न करता हो या जिसकी तासीर या प्रभाव तापकारक हो (औषध या खाद्य पदार्थ)।

जायफल, मिर्च, लौंग, तेजपत्ता आदि गरम मसाले हैं।
उष्ण, गरम, गर्म