അർത്ഥം : ಎಲೆಗಳನ್ನು ಜೋಡಿಸಿಕೊಂಡು ದುಂಡಾಕಾರದಲ್ಲಿ ಮಾಡಿರುವ ತಟ್ಟೆಯ ಮೇಲೆ ತಿನ್ನುವ ಮುಂತಾದ ವಸ್ತುಗಳನ್ನು ಇಡುತ್ತಾರೆ
ഉദാഹരണം :
ಸಮಾರಂಭದಲ್ಲಿ ಎಲ್ಲಾ ಆಗಂತುಕರು ಸಾಲಾಗಿ ಕುಳಿತುಕೊಂಡು ಊಟದೆಲೆಯಲ್ಲಿ ಊಟ ಮಾಡುತ್ತಿದ್ದರು.
പര്യായപദങ്ങൾ : ಊಟದೆಲೆ, ಮುತ್ತುಗದ ಎಲೆ
മറ്റ് ഭാഷകളിലേക്കുള്ള വിവർത്തനം :