പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಊರು എന്ന വാക്കിന്റെ അർത്ഥവും ഉദാഹരണവും.

ಊರು   ಕ್ರಿಯಾಪದ

അർത്ഥം : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ

ഉദാഹരണം : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.

പര്യായപദങ്ങൾ : ಆಧಾರವಾಗಿ ಬಳಸು, ಆಶ್ರಯಿಸು


മറ്റ് ഭാഷകളിലേക്കുള്ള വിവർത്തനം :

सहारे के लिए थामना या पकड़ना।

वृद्ध प्रायः लाठी टेकते हैं।
अभिरना, टेकना

ಊರು   ನಾಮಪದ

അർത്ഥം : ಕುಳಿತಿರುವ ವ್ಯಕ್ತಿಯ ಸೊಂಟ ಮತ್ತು ಕಾಲುಗಳ ಮಧ್ಯ ಭಾಗದಲ್ಲಿ ಮಕ್ಕಳನ್ನು ಕೂರಿಸಿಕೊಳ್ಳುತ್ತಾರೆ ಮತ್ತು ಹೊಟ್ಟೆ, ಎದೆ ಮುಂತಾದವುಗಳ ಮುಂಭಾಗಕ್ಕೆ ಬರುತ್ತದೆ

ഉദാഹരണം : ತಾಯಿಯು ತನ್ನ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಊಟ ಮಾಡಿಸುತ್ತಿದ್ದಾಳೆ.

പര്യായപദങ്ങൾ : ಅಂಕ, ತೊಡೆ


മറ്റ് ഭാഷകളിലേക്കുള്ള വിവർത്തനം :

बैठे हुए व्यक्ति के सामने की कमर और घुटनों के बीच का भाग जिसमें बच्चे आदि को लिया जाता है और अधिकतर अपने पेट, सीने आदि से सटाया जाता है।

माँ बच्ची को गोद में बैठाकर खाना खिला रही है।
अँकवार, अँकोर, अँकोरी, अँकौर, अंक, अंकोर, अंकोरी, अंकौर, अकोर, अकोरी, अङ्क, अवछंग, उछंग, क्रोड़, गोद, गोदी, पालि

The upper side of the thighs of a seated person.

He picked up the little girl and plopped her down in his lap.
lap