അർത്ഥം : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
ഉദാഹരണം :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
പര്യായപദങ്ങൾ : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ
മറ്റ് ഭാഷകളിലേക്കുള്ള വിവർത്തനം :
അർത്ഥം : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
ഉദാഹരണം :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
പര്യായപദങ്ങൾ : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ
മറ്റ് ഭാഷകളിലേക്കുള്ള വിവർത്തനം :