പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಊಹೆ എന്ന വാക്കിന്റെ അർത്ഥവും ഉദാഹരണവും.

ಊಹೆ   ನಾಮಪದ

അർത്ഥം : ಅಂದಾಜು ಮಾಡುವ ಕೆಲಸ

ഉദാഹരണം : ಇತ್ತೀಚಿನ ಜನರು ವಸ್ತವಕ್ಕಿಂತ ಹೆಚ್ಚಾಗಿ ಅಂದಾಜಿನ ಮೇಲೆ ಹೆಚ್ಚು ಗಮನ ನೀಡುತ್ತಾರೆ.

പര്യായപദങ്ങൾ : ಅಂದಾಜು, ಕಲ್ಪನೆ


മറ്റ് ഭാഷകളിലേക്കുള്ള വിവർത്തനം :

अटकल लगाने का काम।

आजकल लोग वास्तविकता से अधिक अटकलबाजी पर ध्यान दे रहे हैं।
अटकलबाज़ी, अटकलबाजी

A hypothesis that has been formed by speculating or conjecturing (usually with little hard evidence).

Speculations about the outcome of the election.
He dismissed it as mere conjecture.
conjecture, speculation

അർത്ഥം : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

ഉദാഹരണം : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

പര്യായപദങ്ങൾ : ಅಭಿಪ್ರಾಯ, ಆಶಯ, ಇಂಗಿತ, ಎಣಿಕೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ


മറ്റ് ഭാഷകളിലേക്കുള്ള വിവർത്തനം :

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

അർത്ഥം : ಮನಸ್ಸಿನಲ್ಲಿ ಒಂದರ ಬಗ್ಗೆ ತಾನೇ ಆಲೋಚಿಸಿ ಯಾವುದೇ ಆಧಾರವಿಲ್ಲದೆ ಅದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು

ഉദാഹരണം : ಪದೇ ಪದೇ ಅನುಮಾನ ಪಡುತ್ತಿದ್ದ ಗಂಡನಿಂದ ಅವಳು ವಿಚ್ಛೇದನ ಪಡೆದಳು.

പര്യായപദങ്ങൾ : ಅಂದಾಜು, ಅನುಮಾನ


മറ്റ് ഭാഷകളിലേക്കുള്ള വിവർത്തനം :

अपने मन से यह समझने की क्रिया या भाव कि ऐसा हो सकता है या होगा।

कभी-कभी अनुमान गलत भी हो जाता है।
अंदाज, अंदाज़, अंदाज़ा, अंदाजा, अटकर, अटकल, अड़सट्टा, अनुमान, अनुमिति, अन्दाज, अन्दाज़, अन्दाज़ा, अन्दाजा, अरसट्टा, कयास, कूत, तखमीना, तख़मीना

A message expressing an opinion based on incomplete evidence.

conjecture, guess, hypothesis, speculation, supposition, surmisal, surmise

അർത്ഥം : ರಾಶಿಗಳು, ಸಂಖ್ಯೆಗಳು ಮೊದಲಾದವುಗಳಿಗೆ ಸಂಬಂಧಿಸಿದ ಹಾಗೆ ಮಾಡುವ ಅಂದಾಜು

ഉദാഹരണം : ನನ್ನ ಅಂದಾಜಿನ ಪ್ರಕಾರ ಈ ಮನೆಯನ್ನು ದುರಸ್ತಿಮಾಡಿಸಲು ಸುಮಾರು ಐದು ಲಕ್ಷ ರೂಪಾಯಿ ಖರ್ಚಾಗಿದೆ.

പര്യായപദങ്ങൾ : ಅಂದಾಜು, ಅನುಮಾನ, ಲೆಕ್ಕಾಚಾರ


മറ്റ് ഭാഷകളിലേക്കുള്ള വിവർത്തനം :

राशियों, संख्याओं आदि के संबंध में किया जाने वाला अनुमान।

मेरे लेखा से इस मकान की मररम्मत कराने में पाँच लाख लगेंगे।
लेखा