പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಋತು എന്ന വാക്കിന്റെ അർത്ഥവും ഉദാഹരണവും.

ಋತು   ನಾಮಪದ

അർത്ഥം : ಪ್ರಾಕೃತಿಕ ಅವಶ್ಯಕತೆಯ ಅನುಸಾರ ವರ್ಷದ ಎರಡು-ಎರಡು ತಿಂಗಳುಗಳಿಗೆ ಬದಲಾಗುವ ವಾತಾವರಣ - ವಸಂತ, ಗ್ರೀಷ್ಮ, ವರ್ಷ, ಶರದ್, ಹೇಮಂತ ಮತ್ತು ಶಿಶಿರ ಆರು ಋತುಗಳು

ഉദാഹരണം : ಋತುಗಳ ಪರಿವರ್ತನೆ ಪ್ರಕೃತಿಯ ನಿಮಯ.


മറ്റ് ഭാഷകളിലേക്കുള്ള വിവർത്തനം :

प्राकृतिक अवस्थाओं के अनुसार वर्ष के दो-दो महीने के छह विभाग जो ये हैं - वसंत, ग्रीष्म, वर्षा, शरद, हेमंत और शिशिर।

ऋतु परिवर्तन प्रकृति का नियम है।
ऋतु, मौसम, मौसिम, रितु, रुत, समा, समाँ, समां

One of the natural periods into which the year is divided by the equinoxes and solstices or atmospheric conditions.

The regular sequence of the seasons.
season, time of year

അർത്ഥം : ಯಾವುದಾದರೂ ವಿಶೇಷವಾಗಿ ಸಿಗುವ ಕಾಲಾವದಿ ಉದಾಹರಣೆ ಮಾವಿನಹಣ್ಣು ಸಿಗುವ ಕಾಲ ಇತ್ಯಾದಿ

ഉദാഹരണം : ಈಗ ಮಾವಿನ ಹಣ್ಣಿನ ಕಾಲ ಶುರುವಾಗಿದೆ ತರತರದ ಮಾವಿನ ಹಣ್ಣನ್ನು ತಿನ್ನಬಹುದು. ಈಗ ವಸಂತ ಋತು ಆರಂಭವಾಗಿದೆ ಮರಗಳೆಲ್ಲಾ ಚಿಗುರುವ ಕಾಲ. ಜೋಳ ಒಕ್ಕುವ ಸುಗ್ಗಿ ಈಗ ಆರಂಭವಗಿದೆ.

പര്യായപദങ്ങൾ : ಕಾಲ, ಸುಗ್ಗಿ


മറ്റ് ഭാഷകളിലേക്കുള്ള വിവർത്തനം :

प्राप्ति आदि का उपयुक्त समय ( विशेषतः वृक्षों की फलत आदि के विचार से )।

अभी आम का मौसम आया कहाँ हैं।
मौसम, मौसिम

ಋತು   ಗುಣವಾಚಕ

അർത്ഥം : ಋತು ಅಥವಾ ಋತುವಿಗೆ ಸಂಬಂಧಿಸಿದ

ഉദാഹരണം : ಬೇಸಿಗೆ ನಂತರ ಮಳೆಗಾಲದ ಋತು ಬರುತ್ತದೆ.

പര്യായപദങ്ങൾ : ಋತುವಿನ, ಋತುವಿನಂತ, ಋತುವಿನಂತಹ, ತಿತಿ, ತಿತಿಯ, ತಿತಿಯಂತ, ತಿತಿಯಂತಹ


മറ്റ് ഭാഷകളിലേക്കുള്ള വിവർത്തനം :

मौसम या ऋतु संबंधी।

गर्मी के बाद बरसात की मौसमी हवाएँ बहुत खुशनुमा होती हैं।
आर्त्तव, मौसमी

Occurring at or dependent on a particular season.

Seasonal labor.
A seasonal rise in unemployment.
seasonal