അർത്ഥം : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
ഉദാഹരണം :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
പര്യായപദങ്ങൾ : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
മറ്റ് ഭാഷകളിലേക്കുള്ള വിവർത്തനം :
Judiciousness in avoiding harm or danger.
He exercised caution in opening the door.അർത്ഥം : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
ഉദാഹരണം :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
പര്യായപദങ്ങൾ : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
മറ്റ് ഭാഷകളിലേക്കുള്ള വിവർത്തനം :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.അർത്ഥം : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ
ഉദാഹരണം :
ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.
മറ്റ് ഭാഷകളിലേക്കുള്ള വിവർത്തനം :
അർത്ഥം : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ
ഉദാഹരണം :
ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ
പര്യായപദങ്ങൾ : ಜಾಗರಣೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
ഉദാഹരണം :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
പര്യായപദങ്ങൾ : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು
മറ്റ് ഭാഷകളിലേക്കുള്ള വിവർത്തനം :
അർത്ഥം : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ
ഉദാഹരണം :
ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.
പര്യായപദങ്ങൾ : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ
മറ്റ് ഭാഷകളിലേക്കുള്ള വിവർത്തനം :
एहतियात संबंधी या एहतियात के रूप में या सावधानी के विचार से किया जाने वाला।
पुलिस हमलों से बचने के लिए एहतियाती कारवाई कर रही है।