പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಎಚ್ಚರಿಕೆ എന്ന വാക്കിന്റെ അർത്ഥവും ഉദാഹരണവും.

ಎಚ್ಚರಿಕೆ   ನಾಮಪದ

അർത്ഥം : ಎಲ್ಲ ಮಾತುಗಳು ಅರ್ಥವಾಗುತ್ತಿರುವ ಸ್ಥತಿ

ഉദാഹരണം : ನಾವು ಜಾಗೃತದಿಂದ ಇದ್ದಾಗ ಮಾತ್ರ ನಮ್ಮ ಇಂದ್ರಿಯಗಳಿಗೆ ಗೋಚರಿಸುವುದು

പര്യായപദങ്ങൾ : ಜಾಗೃತ, ಜೋಕೆ, ವ್ಯವಧಾನ


മറ്റ് ഭാഷകളിലേക്കുള്ള വിവർത്തനം :

वह अवस्था जिसमें सब बातों का परिज्ञान होता रहता है।

जागृत में ही हमें इंद्रिय ज्ञान होता है।
जागृत, जागृत अवस्था, जाग्रत, जाग्रत अवस्था, जाग्रत्

The state of remaining awake.

Days of danger and nights of waking.
waking

അർത്ഥം : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

ഉദാഹരണം : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

പര്യായപദങ്ങൾ : ಎಚ್ಚರ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


മറ്റ് ഭാഷകളിലേക്കുള്ള വിവർത്തനം :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

അർത്ഥം : ಮುಂಚಿತವಾಗಿಯೇ ಎಚ್ಚರಿಸುವಂತ ಅಥವಾ ಸುಳಿವು ನೀಡುವ ಮಾತು

ഉദാഹരണം : ಮೀನುಗಾರರಿಗೆ ಹವಾಮಾನ ಇಲಾಖೆಯವರು ಸಮುದ್ರದೊಳಗೆ ಹೋಗಬಾರದೆಂಬ ಮುನ್ಸೂಚನೆ ನೀಡಿದ್ದಾರೆ.

പര്യായപദങ്ങൾ : ಮುನ್ಸೂಚನೆ, ಸುಳಿವು, ಸೂಚನೆ


മറ്റ് ഭാഷകളിലേക്കുള്ള വിവർത്തനം :

चेताने या सावधान करने के लिए कही जाने वाली बात।

मौसम विभाग ने आज मछुआरों को समुद्र में न जाने की चेतावनी दी है।
अलर्ट, चेतावनी, तम्बीह, वार्निंग, वॉर्निंग

A message informing of danger.

A warning that still more bombs could explode.
warning

ಎಚ್ಚರಿಕೆ   ಗುಣವಾಚಕ

അർത്ഥം : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

ഉദാഹരണം : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

പര്യായപദങ്ങൾ : ಎಚ್ಚರ, ಎಚ್ಚರದ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


മറ്റ് ഭാഷകളിലേക്കുള്ള വിവർത്തനം :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती