പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಎಚ್ಚರಿಕೆಯ എന്ന വാക്കിന്റെ അർത്ഥവും ഉദാഹരണവും.

ಎಚ್ಚರಿಕೆಯ   ಗುಣವಾಚಕ

അർത്ഥം : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ

ഉദാഹരണം : ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.

പര്യായപദങ്ങൾ : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತ, ಜಾಗೃತವಾದ, ಜಾಗೃತವಾದಂತ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ


മറ്റ് ഭാഷകളിലേക്കുള്ള വിവർത്തനം :

അർത്ഥം : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

ഉദാഹരണം : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

പര്യായപദങ്ങൾ : ಎಚ್ಚರ, ಎಚ್ಚರದ, ಎಚ್ಚರಿಕೆ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


മറ്റ് ഭാഷകളിലേക്കുള്ള വിവർത്തനം :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती