അർത്ഥം : ಎಣಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಅಥವಾ ಯಾರೋ ಒಬ್ಬರನ್ನು ಎಣಿಸುವಂತೆ ಮಾಡುವ ಪ್ರಕ್ರಿಯೆ
ഉദാഹരണം :
ಮಂಗಳಾ ತನ್ನ ಹಣವನ್ನು ಆಶಾಳ ಕೈಯಿಂದ ಎಣಿಸುತ್ತಿದ್ದಾಳೆ.
പര്യായപദങ്ങൾ : ಲೆಕ್ಕ ಮಾಡಿಸು, ಲೆಕ್ಕ ಹಾಕಿಸು, ಲೆಕ್ಕ-ಹಾಕಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತು ಮೊದಲಾದವುಗಳನ್ನು ಎಣಿಸುವುದು
ഉദാഹരണം :
ಅವರು ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಜನರನ್ನು ಎಣಿಸಿದರು.
പര്യായപദങ്ങൾ : ಎಣಿಕೆ, ಎಣಿಕೆ ಮಾಡು, ಗಣನೆ, ಗಣನೆ ಮಾಡು
മറ്റ് ഭാഷകളിലേക്കുള്ള വിവർത്തനം :
किसी वस्तु आदि की गिनती करना।
उसने सभा में उपस्थित सभी लोगों को गिना।