അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ನೀರಿನಲ್ಲಿ ಕರಗದ, ಜಿಡ್ಡು ಸ್ವಭಾವದ ತಟಸ್ಥ ಗುಣದ ಉರಿಯಬಲ್ಲ ದ್ರವ ಪದಾರ್ಥ
ഉദാഹരണം : ಅವಳು ಹಣತೆಗೆ ಎಣ್ಣೆ ಹಾಕಿ ದೀಪ ಹಚ್ಚಿದಳು.
പര്യായപദങ്ങൾ : ತೈಲ
മറ്റ് ഭാഷകളിലേക്കുള്ള വിവർത്തനം :हिन्दी English
एक चिकना या चिपचिपा तरल पदार्थ जो पानी के साथ मिश्रणीय नहीं है।
A slippery or viscous liquid or liquefiable substance not miscible with water.
അർത്ഥം : ಸಾಸಿಮೆಯನ್ನು ಪುಡಿಮಾಡಿ ಮಾಡಿರುವ ಒಂದು ಲೇಪ
ഉദാഹരണം : ಹಜಾಮಿನ್ ಬಾಣಂತಿಗೆ ತೈಲವನ್ನು ಲೇಪನ ಮಾಡುತ್ತಿದ್ದಾನೆ.
മറ്റ് ഭാഷകളിലേക്കുള്ള വിവർത്തനം :हिन्दी
सरसों को पीसकर बनाया गया उबटन।
അർത്ഥം : ಮರದ ಬುಡದಿಂದ ಹೊರ ಬರುವ ಎಣ್ಣೆ
ഉദാഹരണം : ಮರದ ಬೇರುಗಳಿಂದ ಸಿಗುವ ಎಣ್ಣೆಯನ್ನು ಹಳ್ಳಿಯವರು ಇಂಧನದ ರೂಪದಲ್ಲಿ ಬಳಸುತ್ತಾರೆ.
वृक्षों की जड़ से निकले पतले सूत।
അർത്ഥം : ಯಾವುದೋ ಒಂದರಲ್ಲಿ ಎಣ್ಣೆ ಇರುವ ಅಥವಾ ಅದರಿಂದ ಎಣ್ಣೆ ತೆಗೆಯಬಹುದಾದ
ഉദാഹരണം : ಎಳ್ಳಿನ ಕಾಳುಗಲ್ಲಿ ಎಣ್ಣೆ ತುಂಬಿರುತ್ತದೆ.
जिसमें तेल हो या जिसमें से तेल निकल सकता हो।
Containing an unusual amount of grease or oil.
ഇൻസ്റ്റാൾ ചെയ്യുക