അർത്ഥം : ಮುಂದೆ ಬರುವುದು ಅಥವಾ ಉಪಸ್ಥಿತವಾಗುವುದು
ഉദാഹരണം :
ಅವರ ಮಾತಿನಿಂದ ಒಂದು ಹೊಸ ವಿವಾಧ ಹುಟ್ಟಿಕೊಂಡಿತು.
പര്യായപദങ്ങൾ : ಉದಯವಾಗು, ಏಳು, ಸೃಷ್ಟಿಯಾಗು, ಹುಟ್ಟಾಕು, ಹುಟ್ಟಿಕೊ
അർത്ഥം : ಯಾವುದೇ ವಸ್ತು ಅಥವಾ ಸಂಗತಿ ತಾನು ಇರುವ ಜಾಗದಿಂದ ಮೇಲಕ್ಕೆ ಚಲಿಸುವುದು
ഉദാഹരണം :
ಸೂರ್ಯ ಪೂರ್ವದಿಂದ ಮೇಲಕ್ಕೇಳುತ್ತಾನೆ.
പര്യായപദങ്ങൾ : ಮೇಲಕ್ಕೆ ಹೋಗು, ಮೇಲಕ್ಕೆಬರು, ಮೇಲಕ್ಕೇಳು, ಮೇಲೇರು
മറ്റ് ഭാഷകളിലേക്കുള്ള വിവർത്തനം :