പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಎಲ್ಲೆಂದರಲ್ಲಿ എന്ന വാക്കിന്റെ അർത്ഥവും ഉദാഹരണവും.

ಎಲ್ಲೆಂದರಲ್ಲಿ   ಕ್ರಿಯಾವಿಶೇಷಣ

അർത്ഥം : ಪ್ರತಿ ಜಾಗದಲ್ಲೂ ಇಲ್ಲವೇ ಒಂದಕ್ಕಿಂತ ಹೆಚ್ಚಿನ ಜಾಗದಲ್ಲಿ ಏನಾದರೊಂದು ಆಸ್ತಿತ್ವವನ್ನು ಸೂಚಿಸುವ ಕ್ರಿಯಾವಿಶೇಷಣ ರೂಪ

ഉദാഹരണം : ಬಂದ್ ಕರೆಯ ಕಾರಣ ಪೋಲೀಸ್ ಎಲ್ಲೆಂದರಲ್ಲಿ ಗಸ್ತು ತಿರುಗುತ್ತಿದ್ದಾರೆ.

പര്യായപദങ്ങൾ : ಎಲ್ಲಾ ಕಡೆಯಲ್ಲಿ, ಎಲ್ಲಾ ಕಡೆಯೂ, ಎಲ್ಲೆಲ್ಲೂ


മറ്റ് ഭാഷകളിലേക്കുള്ള വിവർത്തനം :

कई जगहों पर।

चौकसी के लिए जगह-जगह पर सिपाही खड़े हैं।
जगह जगह, जगह जगह पर, जगह-जगह, जगह-जगह पर, स्थान-स्थान पर

To or in any or all places.

You find fast food stores everywhere.
People everywhere are becoming aware of the problem.
He carried a gun everywhere he went.
Looked all over for a suitable gift.
all over, everyplace, everywhere

അർത്ഥം : ಕ್ರಮ, ವ್ಯವಸ್ಥೆ ಯಾವುದೂ ಇಲ್ಲದೆ ಚದುರಿ ಹೋಗಿರುವ ರೀತಿ

ഉദാഹരണം : ಮನೆಯ ಸಾಮಾನೆಲ್ಲಾ ಅಲ್ಲಿಇಲ್ಲಿ ಹರಡಿಕೊಂಡು ಬಿದ್ದಿದೆ.

പര്യായപദങ്ങൾ : ಅಲ್ಲಿ ಇಲ್ಲಿ, ಅಲ್ಲಿ-ಇಲ್ಲಿ, ಅಲ್ಲಿಇಲ್ಲಿ, ಅಸ್ತವ್ಯಸ್ತವಾಗಿ, ಆಕಡೆ ಈಕಡೆ, ಆಕಡೆ-ಈಕಡೆ, ಆಕಡೆಈಕಡೆ, ಇಲ್ಲಿ ಅಲ್ಲಿ, ಇಲ್ಲಿ-ಅಲ್ಲಿ, ಇಲ್ಲಿಅಲ್ಲಿ, ಎಲ್ಲಾ-ಕಡೆ, ಎಲ್ಲಾಕಡೆ, ಎಲ್ಲೆಲ್ಲೂ


മറ്റ് ഭാഷകളിലേക്കുള്ള വിവർത്തനം :

किसी विशेष स्थान पर न होकर कहीं भी।

घर का सारा सामान इधर-उधर बिखरा पड़ा है।
इतउत, इतस्ततः, इधर उधर, इधर-उधर, जहाँ-तहाँ, जहां-तहां, यहाँ वहाँ, यहाँ-वहाँ, यहां-वहां