പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಏಣಿ എന്ന വാക്കിന്റെ അർത്ഥവും ഉദാഹരണവും.

ಏಣಿ   ನಾಮಪದ

അർത്ഥം : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಬಳಸುವ ಸಾಧನವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದು

ഉദാഹരണം : ಕಳ್ಳನ್ನು ಮನೆ ಮೇಲೆ ಹತ್ತಲು ಬಿದುರಿನ ಏಣಿಯನ್ನು ಬಳಸಿಕೊಂಡ

പര്യായപദങ്ങൾ : ನಿಚ್ಚಣಿಕೆ


മറ്റ് ഭാഷകളിലേക്കുള്ള വിവർത്തനം :

ऊँचे स्थान पर चढ़ने या उतरने का वह साधन जिसे एक स्थान से दूसरे स्थान पर ले जाया जा सकता है।

चोर ने छत पर चढ़ने के लिए बाँस की सीढ़ी का प्रयोग किया।
अधिरोहिणी, अधिश्रयणी, नसेनी, नसैनी, निसेनी, निसैनी, सीढ़ी

Steps consisting of two parallel members connected by rungs. For climbing up or down.

ladder

അർത്ഥം : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ഉദാഹരണം : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

പര്യായപദങ്ങൾ : ಎರಳೆ, ಎಳ, ಏಣ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


മറ്റ് ഭാഷകളിലേക്കുള്ള വിവർത്തനം :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

അർത്ഥം : ಹತ್ತಲು ಬಳಸುವ ಅಡ್ಡಪಟ್ಟಿಗಳನ್ನುಳ್ಳ ಎರಡು ಗಣೆಗಳ ಚೌಕಟ್ಟು

ഉദാഹരണം : ಈ ಏಣಿಯ ಎರಡು ಮೆಟ್ಟಿಲುಗಳು ಮುರಿದು ಹೋಗಿದೆ.

പര്യായപദങ്ങൾ : ನಿಚ್ಚಣಿಕೆ, ಪಾವಟಿಗೆ, ಮೆಟ್ಟಿಲು, ಸೋಪಾನ


മറ്റ് ഭാഷകളിലേക്കുള്ള വിവർത്തനം :

ऊपर चढ़ने या उतरने के लिए बने साधनों में पैर रखने के लिए बना प्रत्येक स्थान।

इस निसैनी की दो सीढ़ियाँ निकल गई हैं।
पायदान, पैड़ी, पैरी, पौड़ी, सीढ़ी, सोपान

Support consisting of a place to rest the foot while ascending or descending a stairway.

He paused on the bottom step.
stair, step