പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಏರಿಸು എന്ന വാക്കിന്റെ അർത്ഥവും ഉദാഹരണവും.

ಏರಿಸು   ನಾಮಪದ

അർത്ഥം : ಮೇಲಕ್ಕೆ ಹಾರಿಸು ಅಥವಾ ಮೇಲೆತ್ತುವ ಕ್ರಿಯೆ

ഉദാഹരണം : ಮಂತ್ರಿಯು ಧ್ವಜವನ್ನು ಏರಿಸುತ್ತಿದ್ದಾನೆ.

പര്യായപദങ്ങൾ : ಮೇಲೇರಿಸು


മറ്റ് ഭാഷകളിലേക്കുള്ള വിവർത്തനം :

ऊपर की ओर उठाने या ले जाने की क्रिया या भाव। ऊँचा करना।

मन्त्रीजी ध्वजोत्तोलन कर रहे हैं।
उत्तोलन

The act of raising something.

He responded with a lift of his eyebrow.
Fireman learn several different raises for getting ladders up.
heave, lift, raise

ಏರಿಸು   ಕ್ರಿಯಾಪದ

അർത്ഥം : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು

ഉദാഹരണം : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.

പര്യായപദങ്ങൾ : ಕುಳ್ಳರಿಸು, ಕೂರಿಸು


മറ്റ് ഭാഷകളിലേക്കുള്ള വിവർത്തനം :

चढ़ने में प्रवृत्त करना।

नौकर ने अपंग दादाजी को उठाकर खाट पर चढ़ाया।
चढ़ाना

അർത്ഥം : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ

ഉദാഹരണം : ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.

പര്യായപദങ്ങൾ : ಕಳುಹಿಸು, ಮೇಲೆ ಒಯ್ಯು


മറ്റ് ഭാഷകളിലേക്കുള്ള വിവർത്തനം :

पद, मर्यादा, वर्ग आदि में बढ़ाना।

उसे एकदम से छठी कक्षा में चढ़ा दिया।
चढ़ाना

Give a promotion to or assign to a higher position.

John was kicked upstairs when a replacement was hired.
Women tend not to advance in the major law firms.
I got promoted after many years of hard work.
advance, elevate, kick upstairs, promote, raise, upgrade

അർത്ഥം : ಕೆಳಗಿನಿಂದ ಮೇಲಕ್ಕೆ ಎತ್ತು

ഉദാഹരണം : ಅವನು ಎರಡೂ ಕೈಗಳಿಂದ ಬಿಂದಿಗೆಯನ್ನು ಎತ್ತಿದನು.

പര്യായപദങ്ങൾ : ಎತ್ತು, ಎಬ್ಬಿಸು, ಮೇಲೆ ಎತ್ತು


മറ്റ് ഭാഷകളിലേക്കുള്ള വിവർത്തനം :

नीचे से ऊपर लाना।

उसने दोनों हाथों से गगरी उठाई।
उकसाना, उगसाना, उचाना, उठाना

Take and lift upward.

gather up, lift up, pick up

അർത്ഥം : (ಸಂಗೀತ) ತೀವ್ರಗೊಳಿಸುವುದು

ഉദാഹരണം : ಗುರುಗಳು ಭಜನೆಯನ್ನು ಮಾಡುತ್ತಿರುವ ಸಮಯದಲ್ಲಿ ಸ್ವರವನ್ನು ಏರಿಸುವಂತೆ ಹೇಳಿದರು.


മറ്റ് ഭാഷകളിലേക്കുള്ള വിവർത്തനം :

(संगीत) तीव्र करना।

गुरु माँ भजन गाते समय अपने स्वर को बहुत चढ़ाती हैं।
चढ़ाना

അർത്ഥം : ಕೆಲವು ಸಮಯದವರೆವಿಗೂ ಮೇಲೆ ಎತ್ತಿಕೊಂಡಿರು

ഉദാഹരണം : ಅವನು ಭಾರವನ್ನು ತಲೆಯ ಮೇಲೆ ಎತ್ತಿಕೊಂಡನು.

പര്യായപദങ്ങൾ : ಎತ್ತು, ಮೇಲೆ ಎತ್ತಿಕೊಳ್ಳು


മറ്റ് ഭാഷകളിലേക്കുള്ള വിവർത്തനം :

कुछ समय तक ऊपर लिए रहना।

उसने बोझ सर पर उठाया।
उठाना

Raise from a lower to a higher position.

Raise your hands.
Lift a load.
bring up, elevate, get up, lift, raise

അർത്ഥം : ಯಾವುದಾದರು ವಾಹನದ ಮೇಲೆ ಕುಳಿತುಕೊಳ್ಳುವ ಪ್ರವೃತ್ತಿ

ഉദാഹരണം : ಸಾಯೀಸ್ ಮಕ್ಕಳನ್ನು ಕುದುರೆಯ ಮೇಲೆ ಕೂರಿಸಿದನು.

പര്യായപദങ്ങൾ : ಕೂರಿಸು, ಸವಾರಿ ಮಾಡಿಸು


മറ്റ് ഭാഷകളിലേക്കുള്ള വിവർത്തനം :

किसी वाहन के ऊपर बैठने में प्रवृत्त करना।

साईस ने बच्चे को घोड़े पर चढ़ाया।
चढ़ाना, बिठाना, बैठाना, सवार कराना

അർത്ഥം : ಏನನ್ನಾದರೂ ಅಥವಾ ಯಾವುದನ್ನಾದರೂ ಎತ್ತುವ ಕ್ರಿಯೆ

ഉദാഹരണം : ನಾವು ನಮ್ಮ ಆಟದ ಸ್ತರವನ್ನು ಏರಿಸಬೇಕು.

പര്യായപദങ്ങൾ : ಎತ್ತು


മറ്റ് ഭാഷകളിലേക്കുള്ള വിവർത്തനം :

गिरी हुई अवस्था या बुरी दशा से उन्नत अवस्था या अच्छी दशा में लाना या ऐसा काम करना जिससे कुछ या कोई उठे।

हमें अपने खेल के स्तर को उठाना होगा।
उठाना

Raise in rank or condition.

The new law lifted many people from poverty.
elevate, lift, raise

അർത്ഥം : ಸಿತ್ತಾರು, ಡೋಲು ಮೊದಲಾದವುಗಳನ್ನು ದಾರ ಅಥವಾ ಹಗ್ಗದಿಂದ ಎಳೆಯುವ ಕ್ರಿಯೆ

ഉദാഹരണം : ಡೋಲುಬಾರಿಸುವವನು ಡೋಲನ್ನು ಮೇಲೆ ಒಯ್ಯುತ್ತಿದ್ದಾನೆ.

പര്യായപദങ്ങൾ : ಮೇಲೆ ಒಯ್ಯು, ಮೇಲೇರಿಸು, ಹತ್ತಿಸು


മറ്റ് ഭാഷകളിലേക്കുള്ള വിവർത്തനം :

सितार, ढोल आदि की डोरी या तार कसना या तानना।

ढोलकिया ढोलक चढ़ा रहा है।
चढ़ाना

Alter or regulate so as to achieve accuracy or conform to a standard.

Adjust the clock, please.
Correct the alignment of the front wheels.
adjust, correct, set