അർത്ഥം : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
ഉദാഹരണം :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
പര്യായപദങ്ങൾ : ಅಡಕಗೊಳ್ಳು, ಅಡಕವಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ
ഉദാഹരണം :
ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.
മറ്റ് ഭാഷകളിലേക്കുള്ള വിവർത്തനം :
Establish a rapport or relationship.
The President of this university really connects with the faculty.അർത്ഥം : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ
ഉദാഹരണം :
ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.
പര്യായപദങ്ങൾ : ಸೇರು
മറ്റ് ഭാഷകളിലേക്കുള്ള വിവർത്തനം :
सार्वजनिक उद्देश्य या कार्य के लिए मिलना।
देश की उन्नति के लिए हम सभी मिलें।