പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಒಂದಾದ എന്ന വാക്കിന്റെ അർത്ഥവും ഉദാഹരണവും.

ಒಂದಾದ   ಗುಣವಾಚಕ

അർത്ഥം : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

ഉദാഹരണം : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

പര്യായപദങ്ങൾ : ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


മറ്റ് ഭാഷകളിലേക്കുള്ള വിവർത്തനം :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

അർത്ഥം : ಯಾವುದನ್ನು ಕೂಡಿಸಲಾಗಿದೆಯೋ

ഉദാഹരണം : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

പര്യായപദങ്ങൾ : ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ


മറ്റ് ഭാഷകളിലേക്കുള്ള വിവർത്തനം :

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified

ಒಂದಾದ   ಕ್ರಿಯಾಪದ

അർത്ഥം : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ഉദാഹരണം : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

പര്യായപദങ്ങൾ : ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ


മറ്റ് ഭാഷകളിലേക്കുള്ള വിവർത്തനം :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve