പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಒಡೆ എന്ന വാക്കിന്റെ അർത്ഥവും ഉദാഹരണവും.

ಒಡೆ   ನಾಮಪದ

അർത്ഥം : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ

ഉദാഹരണം : ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.

പര്യായപദങ്ങൾ : ಏಟು, ಒಡೆತ, ಕೆನ್ನೆ ಏಟು, ಪೆಟ್ಟು, ಹೊಡೆತ


മറ്റ് ഭാഷകളിലേക്കുള്ള വിവർത്തനം :

पूरी हथेली से किया जाने वाला आघात।

उसने मुझे एक थप्पड़ मारा।
चटकन, चटका, चपत, चपेट, चपेटा, चाँटा, झाँपड़, झापड़, तड़ी, तमाचा, थपेड़ा, थप्पड़, लप्पड़, लफ्फड़, हाथ

The act of smacking something. A blow delivered with an open hand.

slap, smack, smacking

അർത്ഥം : ಒಡೆಯುವ ಕ್ರಿಯೆ

ഉദാഹരണം : ಪಟಾಕಿಯು ಒಡೆಯುವುದರ ಜೊತೆಯಲ್ಲಿ ಜೋರಾಗಿ ಶಬ್ಧ ಕೂಡ ಬರುತ್ತದೆ.


മറ്റ് ഭാഷകളിലേക്കുള്ള വിവർത്തനം :

फूटने की क्रिया।

पटाके के फूटने के साथ ही एक तेज आवाज हुई।
फूट, फूटना

ಒಡೆ   ಕ್ರಿಯಾಪದ

അർത്ഥം : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ಅಪ್ರಸನ್ನ ಅಥವಾ ಉದ್ವಿಗ್ನವನ್ನಾಗಿ ಮಾಡುವುದರಿಂದ ಅವನ ಮಾತಿನಲ್ಲಿ ಕಠಿಣತೆ ಮತ್ತು ತೊದಲು ಮಾತುಗಳನ್ನು ಆಡುಯ ಪ್ರಕ್ರಿಯೆ

ഉദാഹരണം : ಹುಡುಗನಿಗೆ ಯಾವ ರೀತಿಯಲ್ಲಿ ಒಡೆದಿದ್ದರು ಎಂದರೆ ಅವನು ಇಂದಿಗೂ ಕೂಡ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ.

പര്യായപദങ്ങൾ : ಏಟು ಕೊಡು, ಪೆಟ್ಟು ಕೊಡು


മറ്റ് ഭാഷകളിലേക്കുള്ള വിവർത്തനം :

किसी व्यक्ति को इस प्रकार अप्रसन्न या उद्विग्न करना कि वह कड़वी और रूखी बातें करने लगे।

लड़के को किसने चटकाया कि वह आजकल सीधी तरह बात भी नहीं करता है।
चटका देना, चटकाना

Give an incentive for action.

This moved me to sacrifice my career.
actuate, incite, motivate, move, prompt, propel

അർത്ഥം : ಯಾವುದಾದರು ವಸ್ತು ಒಡೆದು ಹೋಗು

ഉദാഹരണം : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

പര്യായപദങ്ങൾ : ಒಡೆಸು, ತುಂಡರಿಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


മറ്റ് ഭാഷകളിലേക്കുള്ള വിവർത്തനം :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

അർത്ഥം : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

ഉദാഹരണം : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

പര്യായപദങ്ങൾ : ಚೂರು ಮಾಡು, ತುಂಡರಿಸು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು


മറ്റ് ഭാഷകളിലേക്കുള്ള വിവർത്തനം :

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off

അർത്ഥം : ಯಾವುದೋ ಒಂದು ತುಂಬಿ ಹೋದ ಕಾರಣ ಅದರ ಆವರಣ ಒಡೆದು ಹೋಗುವ ಪ್ರಕ್ರಿಯೆ

ഉദാഹരണം : ನನ್ನ ಗೋಲಕ ಒಡೆದು ಹೋಯಿತು.

പര്യായപദങ്ങൾ : ಒಡೆದು ಬಿಡು, ಒಡೆದು ಬೀಳು, ಒಡೆದು ಹೋಗು, ಮುರಿ, ಮುರಿದು ಬಿಳು, ಮುರಿದು ಬೀಳು


മറ്റ് ഭാഷകളിലേക്കുള്ള വിവർത്തനം :

ऐसी वस्तुओं का फटना जिनके ऊपर छिलका या आवरण हो और भीतरी भाग पोला या मुलायम वस्तु से भरा हो।

यह ढोलक फूट गई है।
सेमर का फल सूखते ही फटता है।
फटना, फूटना

Burst outward, usually with noise.

The champagne bottle exploded.
burst, explode

അർത്ഥം : ಯಾವುದನ್ನಾದರು ಒಡೆಯುವ ಅಥವಾ ಬೀಳಿಸುವ ಪ್ರವೃತ್ತಿ

ഉദാഹരണം : ಚಂಡು ಎಸೆಯುವವನು ವಿಕೆಟ್ ನನ್ನು ಒಡೆದನು.

പര്യായപദങ്ങൾ : ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी को चटकने में प्रवृत्त करना या ऐसा करना कि कुछ चटके।

गेंदबाज़ ने विकेट चटकाया।
चटकाना

Put in play with a snap.

Snap a football.
snap

അർത്ഥം : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

ഉദാഹരണം : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

പര്യായപദങ്ങൾ : ತುಂಡಾಗು, ದುರ್ಬಲವಾಗು, ಮುರಿ

അർത്ഥം : ಯಾವುದಾದರು ಅಂಗವನ್ನು ಮೂಲ ವಸ್ತುವಿನಿಂದ ಬೇರೆ ಮಾಡುವುದು

ഉദാഹരണം : ಪವನನು ತೋಟದಲ್ಲಿ ಮಾವಿನ ಹಣ್ಣನ್ನು ಕೀಳುತ್ತಿದ್ದಾನೆ.

പര്യായപദങ്ങൾ : ಒಡಿ, ಕೀಳು, ಕೊಯ್ಯು, ಮುರಿ


മറ്റ് ഭാഷകളിലേക്കുള്ള വിവർത്തനം :

किसी वस्तु के किसी अंग को अथवा उसमें लगी हुई किसी वस्तु को काट कर या अन्य किसी प्रकार से उससे अलग करना या निकाल लेना।

पवन बगीचे में आम तोड़ रहा है।
टोरना, तोड़ना, तोरना

Break a small piece off from.

Chip the glass.
Chip a tooth.
break off, chip, cut off, knap

അർത്ഥം : ಒಣಗಿದ ಅಥವಾ ಶುಷ್ಕದ ಕಾರಣದಿಂದ ಸೀಳುವುದು ಅಥವಾ ಒಡೆಯುವುದು

ഉദാഹരണം : ಚಳಿಗಾಲದಲ್ಲಿ ಎಣ್ಣೆ ಮುಂತಾದವುಗಳನ್ನು ಹಚ್ಚದಿದ್ದರೆ ಚರ್ಮ ಒಡೆಯುತ್ತದೆ.


മറ്റ് ഭാഷകളിലേക്കുള്ള വിവർത്തനം :

सूखने या सिकुड़ने के कारण चिटकना या फटना।

जाड़े के दिनों में तेल आदि न लगाने से त्वचा चर्राती है।
चर्राना

അർത്ഥം : ಯಾವುದೇ ವಸ್ತು ಅಥವಾ ಮಾತು ಸಾಧಾರನವಾದ ಅವಸ್ಥೆಯಲ್ಲಿ ಇರದೆ ವಿಕೃತ ಅವಸ್ಥೆಯಲ್ಲಿ ಇರುವ ಪ್ರಕ್ರಿಯೆ

ഉദാഹരണം : ಕಿರುಚಿ, ಕಿರುಚಿ ನನ್ನ ಗಂಟಲು ಒಡೆದುಹೋಯಿತು.


മറ്റ് ഭാഷകളിലേക്കുള്ള വിവർത്തനം :

किसी चीज या बात का अपनी साधारण अवस्था में न रहकर विकृत अवस्था में आना या होना।

चिल्ला-चिल्ला मेरी आवाज़ फट गई है।
फटना

അർത്ഥം : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ

ഉദാഹരണം : ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.

പര്യായപദങ്ങൾ : ಒಡೆದು ಹಾಕು, ತುಂಡರಿಸು, ಮುರಿ, ಮುರಿದು ಹಾಕು, ಸೀಳು


മറ്റ് ഭാഷകളിലേക്കുള്ള വിവർത്തനം :

चट शब्द उत्पन्न करते हुए कोई चीज तोड़ना।

नौकरानी ने आज काँच का गिलास चटका दिया।
चटकाना

അർത്ഥം : ಹೋಲಿಕೆಯ ರೂಪದಲ್ಲಿ ಮನಸ್ಸು ಅಥವಾ ಹೃದಯದ ಮೇಲೆ ಆಘಾತವಾದಾಗ ಹಿಂದೆ ಇದ್ದ ಸಾದಾರಣ ಮನಸ್ಸಿನ ಸ್ಥಿತಿ ಆಗ ಇರುವುದಿಲ್ಲ

ഉദാഹരണം : ಅಣ್ಣನ ದುರ್ವ್ಯವಹಾರವನ್ನು ಕಂಡು ಮನಸ್ಸು ಒಡೆದು ಹೋಯಿತು.

പര്യായപദങ്ങൾ : ಬಿರಿ, ಬಿರುಕುಬಿಡು


മറ്റ് ഭാഷകളിലേക്കുള്ള വിവർത്തനം :

लाक्षणिक रूप में, मन या हृदय पर ऐसा आघात लगना कि उसकी पहले वाली साधारण अवस्था न रह जाय।

भाई के दुर्व्यवहार से चित्त फट गया।
फटना