അർത്ഥം : ಸ್ಪರ್ಧೆಗಳಲ್ಲಿ ಸ್ಥಾಪಿಯವಾದ ಸಾರ್ವಕಾಲಕ ಶ್ರೇಪ್ಠ ಮಟ್ಟವನ್ನು ದಾಟಿ ನಿಲ್ಲುವುದು
ഉദാഹരണം :
ಭಾರ ಎತ್ತುವವನು ಹಳೆಯ ದಾಖಲೆಯನ್ನು ಮುರಿದನು.
പര്യായപദങ്ങൾ : ಭಂಗಗೊಳಿಸು, ಭಂಗಮಾಡು, ಮುರಿದು ಹಾಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
ഉദാഹരണം :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
പര്യായപദങ്ങൾ : ಒಡೆ, ತುಂಡರಿಸು, ಮುರಿ, ಮುರಿದು ಹಾಕು, ಸೀಳು
മറ്റ് ഭാഷകളിലേക്കുള്ള വിവർത്തനം :