അർത്ഥം : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
ഉദാഹരണം :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
പര്യായപദങ്ങൾ : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ, ಮುರಿಯಲಾಗದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
ഉദാഹരണം :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
പര്യായപദങ്ങൾ : ಒಡೆಯಲಾಗದ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಒಡೆಯಲು ಆಗದ ಅಥವಾ ಮುರಿಯಲು ಆಗದ
ഉദാഹരണം :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
പര്യായപദങ്ങൾ : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ಬೇರೆಯಲ್ಲವೋ
ഉദാഹരണം :
ಅವರಿಬ್ಬರ ಭೇದಿಸಲಾಗದಂತಹ ಜೋಡಿಯನ್ನು ನೋಡಿ ಎಲ್ಲರೂ ಸಂತೋಷ ಪಡುತ್ತಾರೆ.
പര്യായപദങ്ങൾ : ಒಡೆಯಲಾಗದ, ಒಡೆಯಲಾಗದಂತಹ, ಭೇದಿಸಲಾಗದ, ಭೇದಿಸಲಾಗದಂತ, ಭೇದಿಸಲಾಗದಂತಹ
മറ്റ് ഭാഷകളിലേക്കുള്ള വിവർത്തനം :