അർത്ഥം : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
ഉദാഹരണം :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
പര്യായപദങ്ങൾ : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಒಡೆಯಲು ಆಗದ ಅಥವಾ ಮುರಿಯಲು ಆಗದ
ഉദാഹരണം :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
പര്യായപദങ്ങൾ : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತಹ
മറ്റ് ഭാഷകളിലേക്കുള്ള വിവർത്തനം :