പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಒಣಗಿದಂತ എന്ന വാക്കിന്റെ അർത്ഥവും ഉദാഹരണവും.

ಒಣಗಿದಂತ   ಗುಣವಾಚಕ

അർത്ഥം : ಎಲೆ, ಹೂವುಗಳಿಲ್ಲದ, ಬೋಳಾದಂತಹ

ഉദാഹരണം : ರೈತನು ಒಣಗಿದ ಮರದ ಬುಡವನ್ನು ಕಡಿಯುತ್ತಿದ್ದಾನೆ.

പര്യായപദങ്ങൾ : ಒಣಗಿದ, ಒಣಗಿದಂತಹ


മറ്റ് ഭാഷകളിലേക്കുള്ള വിവർത്തനം :

बिना पत्तियों और टहनियों का।

किसान ठूँठे पेंड़ की जड़ खोद रहा है।
ठूँठा

അർത്ഥം : ಯಾವುದರಲ್ಲಿ ಎಣ್ಣೆ, ತುಪ್ಪ ಮೊದಲಾದ ಜಿಟ್ಟಿನ ವಸ್ತುವಿಲ್ಲವೋ

ഉദാഹരണം : ರೈತರು ಪ್ರಸನ್ನತಾಪೂರ್ವಕವಾಗಿ ಒಣಗಿದ ರೊಟ್ಟಿ ಮತ್ತು ಚಟ್ನಿಯನ್ನು ತಿನ್ನುತ್ತಿದ್ದಾರೆ.

പര്യായപദങ്ങൾ : ಒಣಗಿದ, ಒಣಗಿದಂತಹ, ಒಣತನ, ನೀರಸವಾದ, ನೀರಸವಾದಂತ, ನೀರಸವಾದಂತಹ, ರಸಹೀನವಾದ, ರಸಹೀನವಾದಂತ, ರಸಹೀನವಾದಂತಹ, ಶುಷ್ಕತೆ, ಶುಷ್ಕತೆಯ, ಶುಷ್ಕತೆಯಂತ, ಶುಷ್ಕತೆಯಂತಹ


മറ്റ് ഭാഷകളിലേക്കുള്ള വിവർത്തനം :

जिसमें तेल, घी आदि चिकनी वस्तु न मिली हो या पड़ी हो।

किसान प्रसन्नतापूर्वक रूखी रोटी और चटनी खा रहा है।
अस्निग्ध, रुक्ष, रूख, रूखड़ा, रूखरा, रूखा, रूखा सूखा, रूखा-सूखा

(of food) eaten without a spread or sauce or other garnish.

Dry toast.
Dry meat.
dry

അർത്ഥം : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ

ഉദാഹരണം : ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.

പര്യായപദങ്ങൾ : ಒಣಗಿದ, ಒಣಗಿದಂತಹ, ನಿಸ್ತೇಜ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें गीलापन या नमी न हो या बहुत कम हो।

सूखे मौसम में त्वचा रूखी हो जाती है।
अनार्द्र, अपरिक्लिन्न, उकठा, ख़ुश्क, खुश्क, रुक्ष, रूख, रूखा, शुष्क, सूखा

Lacking moisture or volatile components.

Dry paint.
dry

അർത്ഥം : ಯಾವುದು ಒಣಗಿ ಹೋಗಿದೆಯೋ

ഉദാഹരണം : ಒಣಗಿದ ಗಿಡಗಳಿಗೆ ನೀರನ್ನು ಹಾಕಿ.

പര്യായപദങ്ങൾ : ಒಣಗಿದ, ಒಣಗಿದಂತಹ

അർത്ഥം : ಯಾವುದು ಒಣಗಿ ಹೋಗಿದೆಯೋ

ഉദാഹരണം : ಕೆಲವು ಜನರು ಒಣಗಿದ ಪುಷ್ಪಗಳನ್ನು ದೇವರಿಗೆ ಅರ್ಪಿಸುವುದಿಲ್ಲ.

പര്യായപദങ്ങൾ : ಒಣಗಿದ, ಒಣಗಿದಂತಹ, ಬಾಡಿದ, ಬಾಡಿದಂತ, ಬಾಡಿದಂತಹ


മറ്റ് ഭാഷകളിലേക്കുള്ള വിവർത്തനം :

जिसे सूँघा गया हो।

कुछ लोग सूँघे पुष्पों को भगवान पर नहीं चढ़ाते हैं।
आघ्रात, सूँघा, सूँघा हुआ, सूंघा, सूंघा हुआ

जो सूखने पर हो।

कुम्हलाये पौधों में पानी डाल दो।
कुम्हलाया, मुरझाया, शीर्ण

(used especially of vegetation) having lost all moisture.

Dried-up grass.
The desert was edged with sere vegetation.
Shriveled leaves on the unwatered seedlings.
Withered vines.
dried-up, sear, sere, shriveled, shrivelled, withered

അർത്ഥം : ಒಣಗಿದ ಅಥವಾ ಬಾಡಿದಂತಹ

ഉദാഹരണം : ದೇವರಿಗೆ ಒಣಗಿದ ಹೂಗಳನ್ನು ಅರ್ಪಿಸುವುದಿಲ್ಲ.

പര്യായപദങ്ങൾ : ಒಣಗಿದ, ಒಣಗಿದಂತಹ, ಬಾಡಿದ, ಬಾಡಿದಂತ, ಬಾಡಿದಂತಹ, ಸೊರಗಿದ, ಸೊರಗಿದಂತ, ಸೊರಗಿದಂತಹ


മറ്റ് ഭാഷകളിലേക്കുള്ള വിവർത്തനം :

सूखा या कुम्हलाया हुआ।

भगवान में बासी फूल नहीं चढ़ाते हैं।
बसिया, बासी