അർത്ഥം : ತುಂಬಾನೇ ಕಡಿಮೆ ಅಂದರೆ ಒಂದು ಅಥವಾ ಎರಡು
ഉദാഹരണം :
ರಸ್ತೆಯ ಮೇಲೆ ಒಬ್ಬನೇ ಒಬ್ಬ ನಡೆದುಕೊಂಡು ಬರುತ್ತಿದ್ದರು.
പര്യായപദങ്ങൾ : ಏಕಾಂಗಿ, ಏಕೈಕ ವ್ಯಕ್ತಿ, ಒಂಟಿ, ಒಂಟಿಯಾಗಿ, ಒಬ್ಬ ವ್ಯಕ್ತಿ, ಒಬ್ಬನೆ, ಒಬ್ಬನೇ ಒಬ್ಬ
മറ്റ് ഭാഷകളിലേക്കുള്ള വിവർത്തനം :
बहुत ही कम जैसे एक या दो।
सड़क पर इक्के-दुक्के लोग जा रहे थे।(comparative of `few' used with count nouns) quantifier meaning a smaller number of.
Fewer birds came this year.അർത്ഥം : ವಿಷಯ, ಭಾವನೆ ಸಂಸ್ಕಾರದಿಂದ ರಹಿತವಾದಂತಹ
ഉദാഹരണം :
ಪೃಥ್ವಿಯ ಮೇಲೆ ಒಬ್ಬಂಟಿಯಾದ ವ್ಯಕ್ತಿಯನ್ನು ಹುಡುಕುವುದು ತುಂಬಾ ಕಷ್ಟ.
പര്യായപദങ്ങൾ : ಒಂಟಿಗ, ಒಂಟಿಯಾದ, ಒಂಟಿಯಾದಂತ, ಒಂಟಿಯಾದಂತಹ, ಒಬ್ಬಂಟಿಗ, ಒಬ್ಬಂಟಿಗನಾದ, ಒಬ್ಬಂಟಿಗನಾದಂತ, ಒಬ್ಬಂಟಿಗನಾದಂತಹ, ಒಬ್ಬೊಂಟಿಯಾದ, ಒಬ್ಬೊಂಟಿಯಾದಂತ, ಒಬ್ಬೊಂಟಿಯಾದಂತಹ
മറ്റ് ഭാഷകളിലേക്കുള്ള വിവർത്തനം :