പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಓಡಿಸು എന്ന വാക്കിന്റെ അർത്ഥവും ഉദാഹരണവും.

ಓಡಿಸು   ಕ್ರಿಯಾಪದ

അർത്ഥം : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ

ഉദാഹരണം : ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.

പര്യായപദങ്ങൾ : ಅಟ್ಟು, ಕದಲಿಸು, ತರುಬು


മറ്റ് ഭാഷകളിലേക്കുള്ള വിവർത്തനം :

डरा-धमकाकर किसी को कहीं से हटाना।

राजीव ने दरवाज़े पर बैठे कुत्ते को खदेड़ा।
खदेड़ देना, खदेड़ना, भगा देना, भगाना

Cause to flee.

Rout out the fighters from their caves.
expel, rout, rout out

അർത്ഥം : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ

ഉദാഹരണം : ಜೋಳದ ಕಾಳುಗಳನ್ನು ತಿನ್ನುತ್ತಿದ್ದ ಪಕ್ಷಿಗಳನ್ನು ರೈತನು ಮಕ್ಕಳ ಕೈಯಿಂದ ಓಡಿಸಿದ.


മറ്റ് ഭാഷകളിലേക്കുള്ള വിവർത്തനം :

उड़ाने का कार्य दूसरे से कराना।

किसान ने मक्का खा रहे पक्षियों को बच्चों से उड़ावाया।
उड़वाना

भगाने का काम दूसरे से कराना।

उसने बच्चों द्वारा कुत्तों को घर से दूर भगवाया।
भगवाना

അർത്ഥം : ಪ್ರಾಣಿಗಳನ್ನು ಓಡಿಸುವ ಅಥವಾ ಅಟ್ಟುವ ಪ್ರವೃತ್ತಿ

ഉദാഹരണം : ಹೊಲದಲ್ಲಿ ಮೇಯುತ್ತಿರುವ ಎತ್ತುಗಳನ್ನು ದನಗಾಯುವವನು ಅಟ್ಟುತ್ತಿದ್ದಾನೆ.

പര്യായപദങ്ങൾ : ಅಟ್ಟು


മറ്റ് ഭാഷകളിലേക്കുള്ള വിവർത്തനം :

जानवरों को चलाने या हटाने के लिए आगे बढ़ाना या इधर-उधर करना।

खेत चर रहे बैल को चरवाहे ने हाँका।
हाँकना

അർത്ഥം : ತುಂಬಾ ತ್ರಾಸ ಅಥವಾ ಪೀಡಿಸಿದಂತಹ

ഉദാഹരണം : ಅವರು ಕೆಲಸಗಾರರಿಗೆ ಎಷ್ಟು ತ್ರಾಸಕೊಡುತ್ತಾರೆ ಎಂದರೆ ಅವರು ಕೆಲಸ ಬಿಟ್ಟು ಓಡಿಹೋಗುತ್ತಾರೆ.

പര്യായപദങ്ങൾ : ತ್ರಾಸಕೊಡು, ಪೀಡಿಸು


മറ്റ് ഭാഷകളിലേക്കുള്ള വിവർത്തനം :

बहुत अधिक तंग या परेशान करना।

वे नौकरों को इतना पदाते हैं कि वे काम छोड़कर भाग जाते हैं।
पदाना

അർത്ഥം : ಯಾರನ್ನಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಬೇಗನೆ ಕಳುಹಿಸು

ഉദാഹരണം : ಚಿಕ್ಕಮ್ಮ ರೋಹನನ್ನು ಸಾಮಾನು ತರುವುದಕ್ಕಾಗಿ ಅನೇಕ ಸಲ ಮಾರುಕಟ್ಟೆಗೆ ಓಡಿಸಿದಳು.


മറ്റ് ഭാഷകളിലേക്കുള്ള വിവർത്തനം :

किसी को किसी काम के लिए कहीं जल्दी भेजना।

चाची ने रोहन को सामान लाने के लिए कई बार बाज़ार दौड़ाया।
दौड़ाना

അർത്ഥം : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ഉദാഹരണം : ಅವನು ತನ್ನ ಕೆಲಸಗಾರನ ಹಿಂದೆ ನಾಯಿ ಬಿಟ್ಟು ಕೆಲಸಗಾರರನ್ನು ಓಡಿಸಿದ.

പര്യായപദങ്ങൾ : ಓಡಿಸುವಂತೆ ಮಾಡಿಸು


മറ്റ് ഭാഷകളിലേക്കുള്ള വിവർത്തനം :

हँफाने का काम दूसरे से कराना।

उसने अपने नौकर के पीछे कुत्ता छोड़कर नौकर को हँफवाया।
हँपवाना, हँफवाना, हंपवाना, हंफवाना

അർത്ഥം : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

ഉദാഹരണം : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

പര്യായപദങ്ങൾ : ಕಳುಹಿಸು, ದೂರಮಾಡು, ಹೊರ ಹಾಕು


മറ്റ് ഭാഷകളിലേക്കുള്ള വിവർത്തനം :

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना

അർത്ഥം : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು

ഉദാഹരണം : ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.

പര്യായപദങ്ങൾ : ತ್ರಾಸಕೊಡು, ಪೀಡಿಸು


മറ്റ് ഭാഷകളിലേക്കുള്ള വിവർത്തനം :

किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।

हमनें विपक्षियों को बहुत पदाया।
पदाना

അർത്ഥം : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

ഉദാഹരണം : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

പര്യായപദങ്ങൾ : ಅಟ್ಟು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು


മറ്റ് ഭാഷകളിലേക്കുള്ള വിവർത്തനം :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना

അർത്ഥം : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ഉദാഹരണം : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.

പര്യായപദങ്ങൾ : ಅಗಲಿಸು, ತೊಲಗಿಸು, ನೂಕು, ಹಿಮ್ಮೆಟ್ಟಿಸು


മറ്റ് ഭാഷകളിലേക്കുള്ള വിവർത്തനം :

हटाने का काम दूसरे से कराना।

ठेकेदार ने झुग्गी-झोपड़ियों को गुंडों से हटवाया।
हटवा देना, हटवाना

അർത്ഥം : ಗಾಡಿ, ರಥ ಮೊದಲಾದವುಗಳನ್ನು ಓಡಿಸುವುದು

ഉദാഹരണം : ಗೊಬ್ಬರವನ್ನು ಹಾಕುತ್ತಿದ್ದ ಹಾಗೆಯೇ ಗಾಡಿ ನಡೆಸುವವನು ಎತ್ತುಗಳನ್ನು ಓಡಿಸಿದನು.

പര്യായപദങ്ങൾ : ಹೊಡೆ


മറ്റ് ഭാഷകളിലേക്കുള്ള വിവർത്തനം :

गाड़ी,रथ आदि चलाना।

खाद लदते ही गाड़ीवान ने बैलों को हाँका।
हाँकना

Operate or control a vehicle.

Drive a car or bus.
Can you drive this four-wheel truck?.
drive

അർത്ഥം : ಓಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

ഉദാഹരണം : ಶಿಕ್ಷಕರು ವಿದ್ಯಾರ್ಥಿಗಳನ್ನು ಮೈದಾನದಲ್ಲಿ ಓಡಿಸಿದರು.


മറ്റ് ഭാഷകളിലേക്കുള്ള വിവർത്തനം :

दौड़ाने का काम दूसरे से करवाना।

शिक्षक ने छात्रों को मैदान में दौड़वाया।
दौड़वाना, भगवाना

അർത്ഥം : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿವ ಕ್ರಿಯೆ

ഉദാഹരണം : ಅವಳು ಮಗುವನ್ನು ಬಿಟ್ಟು ನಾಯಿಯನ್ನು ಮನೆಯಿಂದ ದೂರ ಓಡಿಸಿಸಿದಳು.

അർത്ഥം : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ഉദാഹരണം : ಅತ್ತೆಯು ಸೊಸೆಯ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಅವಳನ್ನು ಮನೆಯಿಂದ ಓಡಿಸಿದಳು.

പര്യായപദങ്ങൾ : ಕಳುಹಿಸು, ಹೊರೆಗೆ ಹಾಕು


മറ്റ് ഭാഷകളിലേക്കുള്ള വിവർത്തനം :

निकालने का काम दूसरे से कराना।

सास ने बहू पर झूठा आरोप लगा कर उसे घर से निकलवा दिया।
निकलवाना

അർത്ഥം : ಯಾವುದೇ ಸೀಮೆಯನ್ನು ದಾಟಿ ಆ ಕಡೆ ಅಥವಾ ಹೊರಗೆ ಹೋಗುವ ಪ್ರಕ್ರಿಯೆ

ഉദാഹരണം : ಅವನು ತನ್ನ ಕುಡುಕ ಅಣ್ಣನನ್ನು ಮನೆಯಿಂದ ಹೊರಗೆ ಹಾಕಿದ.

പര്യായപദങ്ങൾ : ಹೊರಗೆ ಹಾಕು


മറ്റ് ഭാഷകളിലേക്കുള്ള വിവർത്തനം :

किसी सीमा के उस पार करना या बाहर करना।

उसने अपने शराबी भाई को घर से निकाला।
निकालना, निर्गत करना, बहरियाना, बहिराना, बाहर करना, बाहर का रास्ता दिखाना

അർത്ഥം : ಇನ್ನೊಬ್ಬರನ್ನು ಓಡಿಸುವ ಪ್ರವೃತ್ತಿ ಮಾಡುವುದು

ഉദാഹരണം : ನಾಯಿ ಬೆಕ್ಕನ್ನು ಓಡಿಸುತ್ತಿದೆ.

പര്യായപദങ്ങൾ : ಡೌಡಾಯಿಸು


മറ്റ് ഭാഷകളിലേക്കുള്ള വിവർത്തനം :

दूसरे को दौड़ने या भागने में प्रवृत्त करना।

कुत्ता बिल्ली को दौड़ा रहा है।
दौड़ाना, भगाना

Go after with the intent to catch.

The policeman chased the mugger down the alley.
The dog chased the rabbit.
chase, chase after, dog, give chase, go after, tag, tail, track, trail

അർത്ഥം : ಇನ್ನೊಬ್ಬರಿಗೆ ತ್ರಾಸಕೊಡುವ ಪ್ರವೃತ್ತಿ ಮಾಡುವುದು

ഉദാഹരണം : ದಾದಿಯು ಮಗುವನ್ನು ಪೀಡಿಸುತ್ತಿದ್ದಾಳೆ.

പര്യായപദങ്ങൾ : ತ್ರಾಸಕೊಡು, ಪೀಡಿಸು


മറ്റ് ഭാഷകളിലേക്കുള്ള വിവർത്തനം :

किसी दूसरे को पादने में प्रवृत्त करना।

दाई बच्चे को पदा रही है।
पदाना