പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಓಲೆ എന്ന വാക്കിന്റെ അർത്ഥവും ഉദാഹരണവും.

ಓಲೆ   ನಾಮಪದ

അർത്ഥം : ಮುತ್ತು, ಚಿನ್ನ ಅಥವಾ ವಜ್ರದಿಂದ ಮಾಡಿರುವಂತಹ ಕಿವಿಯ ಆಭರಣ

ഉദാഹരണം : ಮುತ್ತಿನ ಓಲೆ ತುಂಬಾ ಸುಂದರವಾಗಿ ಕಾಣುತ್ತದೆ.

പര്യായപദങ്ങൾ : ಜುಮುಕಿ


മറ്റ് ഭാഷകളിലേക്കുള്ള വിവർത്തനം :

मोती, सोना या हीरे से बनाया गया कान का एक गहना।

मोती की कुडी बहुत सुंदर दिखती है।
कुड़ी

അർത്ഥം : ಕಿವಿಯಲ್ಲಿ ಧರಿಸುವ ಒಂದು ಒಡವೆಆಭರಣ

ഉദാഹരണം : ಅವಳು ಕಿವಿಗೆ ಧರಿಸಿದ್ದ ಚಿನ್ನದ ಲೋಲಾಕು ತುಂಬಾ ಚೆನ್ನಾಗಿ ಕಾಣಿಸುತ್ತಿತ್ತು.

പര്യായപദങ്ങൾ : ಕಿವಿಯಾಭರಣ, ಲೋಲಾಕ, ಲೋಲಾಕು


മറ്റ് ഭാഷകളിലേക്കുള്ള വിവർത്തനം :

कानों में पहनने का एक गहना।

उसके कान में सोने के बुंदे सुशोभित थे।
आवेजह, आवेज़ह, आवेज़ा, आवेजा, बुंदा, लोलक

Jewelry to ornament the ear. Usually clipped to the earlobe or fastened through a hole in the lobe.

earring

അർത്ഥം : ಆ ಕಾಗದಲ್ಲಿ ಯಾರಿಗಾದರು ಯಾವುದಾದರು ಸಮಾಚಾರ ಅಥವಾ ವಿವರಣೆ ಮೊದಲಾದವುಗಳನ್ನು ಬರೆಯುವುದು

ഉദാഹരണം : ವಂದನಾ ವಿದೇಶದಲ್ಲಿರುವ ತನ್ನ ಅಣ್ಣನಿಗೆ ಹಾಗಾಗ ಪತ್ರವನ್ನು ಬರೆಯುತ್ತಾಳೆಮಂತ್ರಿ ರಾಜದರಬಾರಿನಲ್ಲಿ ದೂತನು ತಂದಿರುವಂತಹ ಪತ್ರವನ್ನು ಓದಲು ಪ್ರಾರಂಭಿಸಿದನು.

പര്യായപദങ്ങൾ : ಕಾಗದ, ಪತ್ರ


മറ്റ് ഭാഷകളിലേക്കുള്ള വിവർത്തനം :

वह कागज आदि जिस पर किसी के लिए कोई समाचार या विवरण आदि लिखा हो।

वंदना अपने परदेशी भाई को बराबर पत्र लिखती रहती है।
मंत्री राजदरबार में दूत द्वारा लाई हुई पत्रिका पढ़ने लगा।
खत, ख़त, चिट्ठी, पत्र, पत्रिका, पाती, मकतूब, रिसाला, लेटर

A written message addressed to a person or organization.

Mailed an indignant letter to the editor.
letter, missive

അർത്ഥം : ಕಿವಿಯಲ್ಲಿ ಧರಿಸುವ ಒಂದು ತರಹದ ಒಡವೆ

ഉദാഹരണം : ಕಿವಿಯ ಒಂದು ಕಡೆಯ ಓಲೆಯನ್ನು ಗೀತಾ ಕಳೆದು ಕೊಂಡಳು


മറ്റ് ഭാഷകളിലേക്കുള്ള വിവർത്തനം :

कान में पहनने का एक गहना।

गीता के एक कान की बाली खो गयी।
अवतंस, अवतन्स, कर्णपाली, बाली, लुरकी

Jewelry to ornament the ear. Usually clipped to the earlobe or fastened through a hole in the lobe.

earring

അർത്ഥം : ಕಿವಿಯಲ್ಲಿ ಧರಿಸುವ ಒಂದು ತರಹದ ಓಲೆ ಅದು ಕರ್ಣಪುಷ್ಪದ ಆಕಾರದಲ್ಲಿ ಇರುವುದು

ഉദാഹരണം : ಸೀತ ಕಿವಿಯಲ್ಲಿ ಧರಿಸಿರುವ ಓಲೆ ಶೋಭಾಯಮಾನವಾಗಿ ಕಾಣುತ್ತಿದೆ.


മറ്റ് ഭാഷകളിലേക്കുള്ള വിവർത്തനം :

कान में पहनने का एक गहना जो कर्णफूल के आकार का होता है।

सीता के कान में बुजनी सुशोभित है।
बुजनी

Jewelry to ornament the ear. Usually clipped to the earlobe or fastened through a hole in the lobe.

earring