അർത്ഥം : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ
ഉദാഹരണം :
ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.
പര്യായപദങ്ങൾ : ಆರಾಧನೆ ಮಾಡು, ಆರಾಧಿಸು, ಉಪಾಸನೆ ಮಾಡು, ಪೂಜೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು
ഉദാഹരണം :
ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.
പര്യായപദങ്ങൾ : ಉಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು
മറ്റ് ഭാഷകളിലേക്കുള്ള വിവർത്തനം :
किसी के कल्याण या मंगल के लिए ईश्वर से प्रार्थना करना।
माँ अपने बीमार बेटे की सेहतमंदी के लिए दुआ कर रही है।