പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕಂದಾಯ എന്ന വാക്കിന്റെ അർത്ഥവും ഉദാഹരണവും.

ಕಂದಾಯ   ನಾಮಪದ

അർത്ഥം : ಭೂಮಿಯನ್ನು ಊಳುವುದಕ್ಕೆ ಪ್ರತಿಯಾಗಿ ರೈತರು ನೀಡುವ ಕರ

ഉദാഹരണം : ಜಮೀನ್ದಾರಿ ವ್ಯವಸ್ಥೆ ಇದ್ದ ಕಾಲದಲ್ಲಿ ಜಮೀನ್ದಾರರು ಭೂಮಿ ಊಳುವುದಕ್ಕಾಗಿ ರೈತರಿಗೆ ಕಂದಾಯ ವಿಧಿಸುತ್ತಿದ್ದರು.

പര്യായപദങ്ങൾ : ತೆರಿಗೆ, ಭೂಮಿಯ ಕರ


മറ്റ് ഭാഷകളിലേക്കുള്ള വിവർത്തനം :

खेती-बाड़ी की भूमि पर लगने वाला कर।

जमींदारी युग में लगान न दे पाने पर जमींदार किसानों के खेत हड़प लेते थे।
ख़िराज़, खिराज, जमा, पोत, भाट, भाटक, भूमिकर, मालगुज़ारी, मालगुजारी, लगान

Charge against a citizen's person or property or activity for the support of government.

revenue enhancement, tax, taxation

അർത്ഥം : ನಿಯಮಿತವಾಗಿ ವಸ್ತು ಅಥವಾ ಸಂಗತಿಯ ಬಳಕೆಗಾಗಿ ತೆರಬೇಕಾದ ಅಥವಾ ಆಯಾ ಆಡಳಿತ ವಲಯವು ನಿಗಧಿಪಡಿಸಿದ ನಿರ್ದಿಷ್ಟ ಹಣ ಅಥವಾ ಇನ್ನಾವುದೇ ರೂಪ

ഉദാഹരണം : ಮೊಗಲರ ಕಾಲದಲ್ಲಿ ಭಾರತೀಯ ಸಾಮಂತ ಅರಸರಿಂದ ನಾನಾ ವಿಧದ ಕರ ವಸೂಲಿ ಮಾಡುತ್ತಿದ್ದರು.

പര്യായപദങ്ങൾ : ಕರ, ಟ್ಯಾಕ್ಸ್, ತೆರಿಗೆ


മറ്റ് ഭാഷകളിലേക്കുള്ള വിവർത്തനം :

वह नियत धन आदि जो किसी व्यक्ति या किसी संपत्ति, व्यापार आदि के काम में से कोई अधिकारिकी अपने लिए लेती है।

मुगलकाल में शासकों और सामंतों द्वारा भारतीय जनता से अनेकों प्रकार के कर वसूल किए जाते थे।
अवक्रय, कर, टैक्स, महसूल, शालिक

Charge against a citizen's person or property or activity for the support of government.

revenue enhancement, tax, taxation

അർത്ഥം : ಪ್ರತಿವರ್ಷ ಯಾವುದೋ ಒಂದಕ್ಕೆ ಸುಂಕ ಅಥವಾ ತೆರಿಗೆಯನ್ನು ವಸೂಲಿ ಮಾಡುವರು

ഉദാഹരണം : ಪ್ರತಿವರ್ಷ ನಾನು ಇಪ್ಪತ್ತು ಸಾವಿರದಷ್ಟು ತೆರಿಗೆಯನ್ನು ಭರಿಸಬೇಕಾಗಿ ಬರುವುದು.

പര്യായപദങ്ങൾ : ಕರ, ತೆರಿಗೆ ಸುಂಕ


മറ്റ് ഭാഷകളിലേക്കുള്ള വിവർത്തനം :

प्रति वर्ष दिया जाने वाला कोई शुल्क या कर।

मुझे बीस हज़ार सालिया भरना पड़ता है।
वर्ष देय, वार्षिक देय, सालाना, सालिया, सालियाना

Charge against a citizen's person or property or activity for the support of government.

revenue enhancement, tax, taxation

അർത്ഥം : ಮಾರುಕಟ್ಟೆ, ಚೌಕ, ಅಂಗಡಿಗಳಲ್ಲಿ ವ್ಯಾಪಾರ ಮಾಡುವವರಿಂದ ವಸೂಲಿ ಮಾಡುವಂತಹ ಹಣ

ഉദാഹരണം : ಒಬ್ಬ ವ್ಯಕ್ತಿ ಮಾರುಕಟ್ಟೆಯಲ್ಲೆಲ್ಲಾ ಸುತ್ತಾಡಿಕೊಂಡು ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

പര്യായപദങ്ങൾ : ಕರ, ತೆರಿಗೆ


മറ്റ് ഭാഷകളിലേക്കുള്ള വിവർത്തനം :

वह महसूल जो बाजार के चौक या पटरी पर सौदा बेचने वालों से लिया जाता है।

एक आदमी बाजार के दिन घूम-घूम कर तहबाजारी वसूल रहा था।
झूरी, तहबाज़ारी, तहबाजारी

Charge against a citizen's person or property or activity for the support of government.

revenue enhancement, tax, taxation