പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕಚ್ಚು എന്ന വാക്കിന്റെ അർത്ഥവും ഉദാഹരണവും.

ಕಚ್ಚು   ನಾಮಪದ

അർത്ഥം : ಸೀಳು ಮತ್ತು ಕೂಯ್ದುಕೊಂಡಿದ್ದರಿಂದ ಅದ ಗಾಯಪೆಟ್ಟು

ഉദാഹരണം : ಅವನು ಗಾಯದ ಮೇಲೆ ಮುಲಾಮಿನ ಪಟ್ಟಿ ಕಟ್ಟಿದ.

പര്യായപദങ്ങൾ : ಗಾಯ, ಪೆಟ್ಟು


മറ്റ് ഭാഷകളിലേക്കുള്ള വിവർത്തനം :

चीरने या काटने से या चिरने या कटने से बना हुआ क्षत या घाव।

उसने चीरे पर पट्टी बाँध दी।
कटा, चीरा

A wound made by cutting.

He put a bandage over the cut.
cut, gash, slash, slice

അർത്ഥം : ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು

ഉദാഹരണം : ಅವನು ಗಾಯದ ಮೇಲೆ ಮುಲಾಮನ್ನು ಹಚ್ಚುತ್ತಿದ್ದನು.

പര്യായപദങ്ങൾ : ಗಾಯ, ಪೆಟ್ಟು


മറ്റ് ഭാഷകളിലേക്കുള്ള വിവർത്തനം :

शरीर के चमड़े का छिल जाने का चिह्न।

वह खरोंच पर मलहम लगा रहा है।
खराश, खरोंच, खरोंट, खरोच, खरौंट

An abraded area where the skin is torn or worn off.

abrasion, excoriation, scrape, scratch

ಕಚ್ಚು   ಕ್ರಿಯಾಪದ

അർത്ഥം : ಹಲ್ಲು ಮೊದಲಾದವುಗಳಿಂದ ಕಚ್ಚಿ ಹುಣ್ಣು ಅಥವಾ ಗಾಯ ಮಾಡುವಂತಹ

ഉദാഹരണം : ರಾತ್ರಿ ಮಲಗಿರುವ ಸಮಯದಲ್ಲಿ ಸೊಳ್ಳೆಗಳು ತುಂಬಾ ಕಚ್ಚಿದವು.

പര്യായപദങ്ങൾ : ಕಚ್ಚಿದ, ಗಾಯ ಮಾಡು


മറ്റ് ഭാഷകളിലേക്കുള്ള വിവർത്തനം :

दाँत आदि गड़ाकर खंड, क्षत या घाव करना।

कल उसको कुत्ते ने काटा।
काटना

To grip, cut off, or tear with or as if with the teeth or jaws.

Gunny invariably tried to bite her.
bite, seize with teeth

അർത്ഥം : ಹರಿತವಾದ ಅಸ್ತ್ರಗಳಿಂದ ಯಾವುದಾದರು ವಸ್ತು ಮೊದಲಾದವುಗಳನ್ನು ಎರಡು ಅಥವಾ ಹಲವು ಭಾಗಗಳಾಗಿ ಮಾಡುವುದು

ഉദാഹരണം : ತೋಟಿಗನು ಗಿಡಗಳನ್ನು ತುಂಡರಿಸುತ್ತಿದ್ದಾನೆ.

പര്യായപദങ്ങൾ : ಕಡಿ, ಕೊಚ್ಚು, ತುಂಡರಿಸು, ಸೀಳು


മറ്റ് ഭാഷകളിലേക്കുള്ള വിവർത്തനം :

धारदार शस्त्र आदि से किसी वस्तु आदि के दो या कई खंड करना या कोई भाग अलग करना।

माली पौधों को काट रहा है।
कलम करना, क़लम करना, काटना, चाक करना

Remove by or as if by cutting.

Cut off the ear.
Lop off the dead branch.
chop off, cut off, lop off

അർത്ഥം : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ

ഉദാഹരണം : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.

പര്യായപദങ്ങൾ : ಕಡಿ, ಕುಟುಕು, ಚುಚ್ಚು


മറ്റ് ഭാഷകളിലേക്കുള്ള വിവർത്തനം :

विषैले कीड़ों, जन्तुओं आदि का दाँत से काटना।

किसान को खलिहान में साँप ने काट लिया।
काटना, डँसना, डसना

Deliver a sting to.

A bee stung my arm yesterday.
bite, prick, sting

അർത്ഥം : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು

ഉദാഹരണം : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.

പര്യായപദങ്ങൾ : ಕಡಿ, ಕುಟುಕು


മറ്റ് ഭാഷകളിലേക്കുള്ള വിവർത്തനം :

बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।

खेत में ममता को बिच्छू ने डंक मार दिया।
डँसना, डंक मारना, डंकियाना, डसना

Deliver a sting to.

A bee stung my arm yesterday.
bite, prick, sting

അർത്ഥം : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

ഉദാഹരണം : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

പര്യായപദങ്ങൾ : ಕಡಿ, ಕತ್ತರಿಸು


മറ്റ് ഭാഷകളിലേക്കുള്ള വിവർത്തനം :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना