അർത്ഥം : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ
ഉദാഹരണം :
ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.
പര്യായപദങ്ങൾ : ಕೆತ್ತುವುದು, ಕೊಯ್ಯುವುದು, ಕೊರೆಯುವುದು
മറ്റ് ഭാഷകളിലേക്കുള്ള വിവർത്തനം :
Make an incision into by carving or cutting.
incise