അർത്ഥം : ಒಂದು ಪ್ರಕಾರದ ಸಾಂಕ್ರಾಮಿಕ ರೋಗ ಅದರಿಂದ ಶರೀರದಲ್ಲಿ ತುಂಬಾ ಚಿಕ್ಕ-ಚಿಕ್ಕ ಬೊಕ್ಕೆಗಳೆದ್ದು ತುರಿಕೆಯುಂಟಾಗುವ ಒಂದು ಚರ್ಮರೋಗ
ഉദാഹരണം :
ಅವನು ಕಜ್ಜಿಗೆ ಔಷಧಿಯನ್ನು ತೆಗೆದುಕೊಳ್ಳಲು ವೈದ್ಯರ ಬಳಿ ಹೋದನು.
പര്യായപദങ്ങൾ : ಹುರುಕು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ತರಹದ ಚರ್ಮ ರೋಗದಲ್ಲಿ ತುಂಬಾ ನವೆ ಉಂಟಾಗುವುದು
ഉദാഹരണം :
ಅವನು ಗಜಕರ್ಣದಿಂದ ತುಂಬಾ ಹಿಂಸೆಯನ್ನು ಅನುಭವಿಸುತ್ತಿದ್ದಾನೆ.
മറ്റ് ഭാഷകളിലേക്കുള്ള വിവർത്തനം :