അർത്ഥം : ನ್ಯಾಯಾಲಯದಲ್ಲಿ ಕಕ್ಷಿದಾರನು ನಿಲ್ಲುವ ಕಟಾಂಜನ
ഉദാഹരണം :
ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಕಟ ಕಟೆಯಲ್ಲಿ ನಿಲ್ಲಿಸಿ ಭಗವದ್ಗೀತೆಯ ಮೇಲೆ ಕೈ ಇಟ್ಟು ನಾನು ಸತ್ಯವನ್ನೇ ಹೇಳುತ್ತಿದ್ದೇನೆ, ಸತ್ಯವನ್ನಲ್ಲದೆ ಬೇರೇನನ್ನೂ ಹೇಳುವುದಿಲ್ಲ ಎಂದು ಪ್ರಮಾಣ ಮಾಡಿಸುತ್ತಾರೆ.
മറ്റ് ഭാഷകളിലേക്കുള്ള വിവർത്തനം :