അർത്ഥം : ಮಾಂಸವನ್ನು ಮಾರುಲು ಪಾಣಿಗಳನ್ನು ಹತ್ಯೆ ಮಾಡುವುದು
ഉദാഹരണം :
ಕಟುಕ ಮಚ್ಚಿನಿಂದ ಕುರಿಯ ತಲೆ ಕಡಿದನು.
പര്യായപദങ്ങൾ : ಕ್ರೂರಿ, ಪ್ರಾಣಿಗಳನ್ನು ಕತ್ತರಿಸುವವನು
മറ്റ് ഭാഷകളിലേക്കുള്ള വിവർത്തനം :
അർത്ഥം : ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯನ್ನು ಸಾಯಿಸಿಬಿಡುವರು
ഉദാഹരണം :
ಕೊಲೆ ಮಾಡಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅವನನ್ನು ನೇಣು ಗಂಬಕ್ಕೆ ಏರಿಸಿದರು
പര്യായപദങ്ങൾ : ಕೊಲೆಗಡುಕ, ಕೊಲೆಗಾರ, ಕ್ರೂರಿ, ಗಲ್ಲಿಗೇರಿಸುವವ, ಗಲ್ಲಿಗೇರಿಸುವಾತ, ವಧಿಸುವವ
മറ്റ് ഭാഷകളിലേക്കുള്ള വിവർത്തനം :
An executioner who hangs the condemned person.
hangmanഅർത്ഥം : ಕಳ್ಳತನಕಳವು ಮಾಡುವ ವ್ಯಕ್ತಿ
ഉദാഹരണം :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
പര്യായപദങ്ങൾ : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
മറ്റ് ഭാഷകളിലേക്കുള്ള വിവർത്തനം :