അർത്ഥം : ಯಾವುದೋ ಒಂದರ ಬೆಲೆ ಕಡಿಮೆಯಾಗಿವುದು ಅಥವಾ ಕೆಳಗೆ ಇಳಿದಿರುವುದು
ഉദാഹരണം :
ಮಾರುಕಟ್ಟೆಯಲ್ಲಿ ಹೊಸ ಹೊಸ ಉತ್ಪಾದಿಸಿದ ವಸ್ತುಗಳು ಬರುವ ಕಾರಣ ಪ್ರತಿಯೊಂದು ವಸ್ತುವಿನ ಬೆಲೆ ಇಳಿಕೆಯಾಗುತ್ತಿದೆ.
പര്യായപദങ്ങൾ : ಅಗ್ಗವಾಗುವ, ಅಗ್ಗವಾಗುವಂತ, ಅಗ್ಗವಾಗುವಂತಹ, ಅಗ್ಗವಾಗುವುದು, ಇಳಿಕೆಯಾಗುವ, ಇಳಿಕೆಯಾಗುವಂತ, ಇಳಿಕೆಯಾಗುವಂತಹ, ಇಳಿಕೆಯಾಗುವುದು, ಕಡಿಮೆಯಾಗುವಂತಹ, ಕಡಿಮೆಯಾಗುವುದು
മറ്റ് ഭാഷകളിലേക്കുള്ള വിവർത്തനം :