പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕದಿ എന്ന വാക്കിന്റെ അർത്ഥവും ഉദാഹരണവും.

ಕದಿ   ನಾಮಪದ

അർത്ഥം : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

ഉദാഹരണം : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

പര്യായപദങ്ങൾ : ಅಪಹರಣ, ಅಪಹರಿಸು, ಕನ್ನ ಹಾಕು, ಕಳುವು, ಕಳ್ಳತನ, ದೋಚು


മറ്റ് ഭാഷകളിലേക്കുള്ള വിവർത്തനം :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

ಕದಿ   ಕ್ರಿಯಾಪದ

അർത്ഥം : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು

ഉദാഹരണം : ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.

പര്യായപദങ്ങൾ : ಕಳವು ಮಾಡು, ತುಡುಗು ಮಾಡು


മറ്റ് ഭാഷകളിലേക്കുള്ള വിവർത്തനം :

किसी विद्या को गुप्त रूप से प्राप्त कर लेना।

उसने अंग्रेजी गाने की धुन चुराई।
उड़ाना, चुराना

Take without the owner's consent.

Someone stole my wallet on the train.
This author stole entire paragraphs from my dissertation.
rip, rip off, steal

അർത്ഥം : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

ഉദാഹരണം : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

പര്യായപദങ്ങൾ : ಅಪಹರಿಸು, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು


മറ്റ് ഭാഷകളിലേക്കുള്ള വിവർത്തനം :

Take by theft.

Someone snitched my wallet!.
cop, glom, hook, knock off, snitch, thieve

അർത്ഥം : ಆಕ್ರಮಣ ಮಾಡಿ ಅಥವಾ ವೇಗವಾಗಿ ಹೋಗಿ ಯಾವುದೋ ಒಂದು ವಸ್ತುವನ್ನು ಪಡೆಯುವ ಅಥವಾ ಕಸಿಯುವ ಪ್ರಕ್ರಿಯೆ

ഉദാഹരണം : ಕಳ್ಳ ರಾಹುಲ್ ನ ಪರ್ಸ್ ಕದ್ದು ಓಡಿಹೋದ.

പര്യായപദങ്ങൾ : ಕಸಿ, ಕಿತ್ತುಕೊ


മറ്റ് ഭാഷകളിലേക്കുള്ള വിവർത്തനം :

झपटकर या तेजी से बढ़कर कोई चीज ले लेना या छीन लेना।

चोर ने राहगीर का पर्स झपटा और भाग गया।
झपटना