അർത്ഥം : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
ഉദാഹരണം :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
പര്യായപദങ്ങൾ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ
ഉദാഹരണം :
ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.
പര്യായപദങ്ങൾ : ಅಪ್ರಸನ್ನವಾಗು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
किसी के काम, बात आदि से प्रसन्न न रहना।
राधा की दंभपूर्ण बातों से सभी नाराज़ हुए।Give displeasure to.
displease