പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕನಿಷ್ಠ എന്ന വാക്കിന്റെ അർത്ഥവും ഉദാഹരണവും.

ಕನಿಷ್ಠ   ಗುಣವಾಚಕ

അർത്ഥം : ಯಾವುದೇ ವಸ್ತು ಸಂಗತಿಯ ಗಾತ್ರ, ಅಂತರ ಮುಂತಾದವುಗಳು ತುಂಬಾ ಕಡಿಮೆ ಪ್ರಮಾಣವನ್ನು ಅಥವಾ ಸ್ವಲ್ಪ ಪ್ರಮಾಣವನ್ನು ಗುರುತಿಸುವಂತಹದ್ದು

ഉദാഹരണം : ಸೂರ್ಯಾ ಭೂಮಿಗೆ ಕನಿಷ್ಠ ದೂರ ಇದ್ದಂತೆ ಕಾಣುತ್ತದೆಯಷ್ಟೆ.

പര്യായപദങ്ങൾ : ಅತಿಸಣ್ಣ, ಅತಿಸಣ್ಣದಾದ, ಅತಿಸಣ್ಣದಾದಂತ, ಅತಿಸಣ್ಣದಾದಂತಹ, ಅತ್ಯಂತ ಸ್ವಲ್ಪ, ಅಲ್ಪತಮ, ಅಲ್ಪತಮವಾದ, ಅಲ್ಪತಮವಾದಂತ, ಅಲ್ಪತಮವಾದಂತಹ, ಕನಿಷ್ಠವಾದ, ಕನಿಷ್ಠವಾದಂತ, ಕನಿಷ್ಠವಾದಂತಹ


മറ്റ് ഭാഷകളിലേക്കുള്ള വിവർത്തനം :

जितना न्यून होना संभव हो या जितना कम हो सकता हो।

सूर्य पृथ्वी से न्यूनतम दूरी पर स्थित है।
न्यूनतम

അർത്ഥം : ತುಂಬಾ ಚಿಕ್ಕದಾದಂತಹ

ഉദാഹരണം : ಕನಿಷ್ಠ ಅಥವಾ ಚಿಕ್ಕ ಬೆರಳಿನಲ್ಲಿ ನೋವಾಗುತ್ತಿದೆ.

പര്യായപദങ്ങൾ : ಕನಿಷ್ಠವಾದ, ಕನಿಷ್ಠವಾದಂತ, ಕನಿಷ್ಠವಾದಂತಹ, ಚಿಕ್ಕದಾದ, ಚಿಕ್ಕದಾದಂತ, ಚಿಕ್ಕದಾದಂತಹ


മറ്റ് ഭാഷകളിലേക്കുള്ള വിവർത്തനം :

सबसे छोटा।

कनिष्ठ उँगली में पीड़ा हो रही है।
कनिष्ठ, कनिष्ठक

അർത്ഥം : ಪದವಿ, ಮರ್ಯಾದೆ ಅಥವಾ ಸ್ಥಿತಿಯಲ್ಲಿ ಕಡಿಮೆ ಇರುವಂತಹ

ഉദാഹരണം : ಈಗಲೂ ಭಾರತದ ಹಳ್ಳಿಗಳಲ್ಲಿ ದಲಿತರನ್ನು ಕೆಳದರ್ಜೆಯ ಕನಿಷ್ಠ ಜನರನ್ನಾಗಿ ನೋಡುವ ಮನೋಭಾವ ಬದಲಾಗಿಲ್ಲ.

പര്യായപദങ്ങൾ : ಕಡಿಮೆ ಅಂತಸ್ತಿನ, ಕೆಳದರ್ಜೆಯ


മറ്റ് ഭാഷകളിലേക്കുള്ള വിവർത്തനം :

जो पद, मर्यादा, योग्यता आदि में छोटा या दूसरों से घटकर हो।

वह अपने कनिष्ठ सहकर्मियों के साथ भी अच्छा संबंध रखता है।
अवर, कनिष्ठ, जूनियर