അർത്ഥം : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು
ഉദാഹരണം :
ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.
പര്യായപദങ്ങൾ : ನಟನೆ, ಮೋಸ, ಸೋಗು
മറ്റ് ഭാഷകളിലേക്കുള്ള വിവർത്തനം :
वह आचरण, काम आदि जिसमें ऊपरी बनावट का भाव रहता है।
संत कबीर ने पाखंड पर तीखा व्यंग किया है।Pretending that something is the case in order to make a good impression.
They try to keep up appearances.അർത്ഥം : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
ഉദാഹരണം :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
പര്യായപദങ്ങൾ : ಕುಟಿಲ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
മറ്റ് ഭാഷകളിലേക്കുള്ള വിവർത്തനം :
അർത്ഥം : ಇನ್ನೊಬ್ಬರ ನಂಬುಗೆಯನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವ ಕ್ರಿಯೆ
ഉദാഹരണം :
ಕುಟಿಲತೆಯ ಕಾರಣ ಅವನನ್ನು ಈಗ ಯಾರೂ ನಂಬುವುದಿಲ್ಲ.
പര്യായപദങ്ങൾ : ಕುಟಿಲತೆ
മറ്റ് ഭാഷകളിലേക്കുള്ള വിവർത്തനം :