അർത്ഥം : ಕಿಷ್ಕಿಂದೆಯ ವಾನರಗಳ ರಾಜ ಸುಗ್ರೀವನ ದೊಡ್ಡ ಅಣ್ಣ ಮತ್ತು ಅಂಗದನ ತಂದೆ
ഉദാഹരണം :
ವಾಲಿಯನ್ನು ಶ್ರೀ ರಾಮನು ಸಾಯಿಸಿದನು.
പര്യായപദങ്ങൾ : ಕಪೀಂದ್ರ, ವಾಲಿ, ಸುಗ್ರೀವಾಗ್ರಜ
മറ്റ് ഭാഷകളിലേക്കുള്ള വിവർത്തനം :
An imaginary being of myth or fable.
mythical beingഅർത്ഥം : ಪವನನ ಮಗ ತುಂಬಾ ಬಲಶಾಲಿ ಮತ್ತು ಅಮರನೆಂದು ನಂಬುವರು
ഉദാഹരണം :
ಹನುಮಂತ ರಾಮನ ಭಕ್ತ
പര്യായപദങ്ങൾ : ಅಂಜನನ ಮಗ, ಅಂಜನಪುತ್ರ, ಅಂಜನೇಯ, ಅನಿಲ ಕುಮಾರ, ಕಪಿಕುಲೇಶ, ಕಪೀಂದ್ರ, ಕೇಸರಿಸುತ, ಪವನ ಪುತ್ರ, ಭಜರಂಗಿ, ಮಾರುತಿ, ವಜ್ರಕವಚ, ವಾತಾತ್ಮಜ, ವಾಯುನಂದನ, ವಾಯುಪುತ್ರ, ಸಂಜೀವ, ಹನುಮಂತ, ಹನುಮಾನ್
മറ്റ് ഭാഷകളിലേക്കുള്ള വിവർത്തനം :
पवन के पुत्र जो बहुत ही बलशाली और अमर माने जाते हैं।
हनुमान राम के भक्त थे।In Hinduism, the monkey god and helper of Rama. God of devotion and courage.
hanuman