പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕರಾರು എന്ന വാക്കിന്റെ അർത്ഥവും ഉദാഹരണവും.

ಕರಾರು   ನಾಮಪದ

അർത്ഥം : ನಿರ್ದಿಷ್ಟ ನಿಯಮಾವಳಿಗಳಿಗೆ ಸಹಮತ ಸೂಚಿಸುವುದು

ഉദാഹരണം : ಎರಡು ಪಕ್ಷಗಳ ನಡುವೆ ನಡೆದ ಒಪ್ಪಂದ ಮುರಿದು ಬಿದ್ದಿದೆ.

പര്യായപദങ്ങൾ : ಒಪ್ಪಂದ, ಒಪ್ಪಿಗೆ


മറ്റ് ഭാഷകളിലേക്കുള്ള വിവർത്തനം :

कोई काम करने के लिए दो या कई पक्षों में होने वाला, विशेषकर लिखित एवं कानून द्वारा प्रवर्तनीय ठहराव या निश्चय।

दोनों पक्षों के बीच यह अनुबंध हुआ कि वे एक दूसरे के मामले में दखल नहीं देंगे।
अनुबंध, अनुबन्ध, आबंध, आबंधन, आबन्ध, आबन्धन, करार, कान्ट्रैक्ट, कॉन्ट्रैक्ट, समझौता

An accommodation in which both sides make concessions.

The newly elected congressmen rejected a compromise because they considered it `business as usual'.
compromise

അർത്ഥം : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ഉദാഹരണം : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

പര്യായപദങ്ങൾ : ಒಡಂಬಡಿಕೆ, ಒಪ್ಪಂದ, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


മറ്റ് ഭാഷകളിലേക്കുള്ള വിവർത്തനം :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation

അർത്ഥം : ಒಂದು ಸಂಗತಿಯನ್ನು ಕುರಿತಂತೆ ಹಲವರು ಸಮಾನ ಅಭಿಪ್ರಾಯವನ್ನು ತಾಳುವುದು

ഉദാഹരണം : ನನ್ನ ನಿರ್ಧಾರಕ್ಕೆ ಎಲ್ಲರೂ ಸಹಮತ ಸೂಚಿಸಿದ್ದಾರೆ.

പര്യായപദങ്ങൾ : ಅಗ್ರಿಮೆಂಟ್, ಸಹಮತ


മറ്റ് ഭാഷകളിലേക്കുള്ള വിവർത്തനം :

सहमत होने की क्रिया,अवस्था या भाव।

उन दोनों में सहमति हो गई है।
इस प्रकरण पर सबकी सहमति मिलने के बाद ही आगे की कार्यवाही की जायेगी।
अग्रीमंट, अग्रीमन्ट, अग्रीमेंट, अग्रीमेन्ट, इत्तफ़ाक़, इत्तफाक, इत्तिफ़ाक़, इत्तिफाक, करार, तजवीज, तजवीज़, रज़ामंदी, रज़ामन्दी, रजामंदी, रजामन्दी, सम्मति, सहमति

Agreement with a statement or proposal to do something.

He gave his assent eagerly.
A murmur of acquiescence from the assembly.
acquiescence, assent