അർത്ഥം : ಒಂದು ಶಾಕಾಹಾರಿ ಕುಜ ನಾಲ್ಕು ಕಾಲಿನ ಪ್ರಾಣಿ ಅದರ ಸ್ಥೂಲವಾದ ಮತ್ತು ವಿಶಾಲವಾದ ಆಕಾರ ಹಾಗೂ ಸೊಂಡಲಿನ ಕಾರಣ ಎಲ್ಲಾ ಪ್ರಾಣಿಗಳಿಗಿಂತ ವಿಲಕ್ಷಣವಿಶಿಷ್ಟವಾಗಿರುತ್ತದೆ
ഉദാഹരണം :
ನಮ್ಮ ಮೈಸೂರು ದಸರಾ ಹಬ್ಬದಲ್ಲಿ ಚಾಮುಂಡೇಶ್ವರಿಯ ಅಂಬಾರಿಯನ್ನು ಅರ್ಜುನನೆಂಬ ಆನೆ ಹೊರುತ್ತಿದ್ದನು.
പര്യായപദങ്ങൾ : ಆನೆ, ಆನೇಕಪ, ಗಜ, ಮದಗಜ, ಲಂಬಕರ್ಣ
മറ്റ് ഭാഷകളിലേക്കുള്ള വിവർത്തനം :
एक शाकाहारी स्तनपायी चौपाया जो अपने स्थूल और विशाल आकार तथा सूँड़ के कारण सब जानवरों से विलक्षण होता है।
हाथी को गन्ना बहुत ही प्रिय है।Five-toed pachyderm.
elephantഅർത്ഥം : ನೀರಿನ ಸಹಾಯವಿಲ್ಲದೆ, ಬಿಸಿ ಮಾಡಿ ಬೇಯಿಸು
ഉദാഹരണം :
ರಹೀಮನು ಮೀನನ್ನು ಹುರಿಯುತ್ತಿದ್ದಾನೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ತುಪ್ಪ ಅಥವಾ ಎಣ್ಣೆಯಲ್ಲಿ ಕರಿಯುವುದು
ഉദാഹരണം :
ಮೀರಾ ಮೀನನ್ನು ಹುರಿಯುತ್ತಿದ್ದಾಳೆ.
പര്യായപദങ്ങൾ : ಹುರಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಅಡುಗೆ ಕೆಲಸದಲ್ಲಿ ಯಾವುದಾದರೊಂದು ಖಾದ್ಯ ಪದಾರ್ಥವನ್ನು ಸುಡುವ ಎಣ್ಣೆಯಲ್ಲಿ ಪೂರ್ತಿ ಮುಳುಗಿಸುವುದರ ಮೂಲಕ ಬೇಯಿಸುವ ಪ್ರಕ್ರಿಯೆ
ഉദാഹരണം :
ಅವಳು ಸಂಜೆ ಬರುವ ಅತಿಥಿಗಳಿಗೆಂದು ವಡೆ ಮತ್ತು ಪಕೋಡ ಕರಿಯುತ್ತಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಬಾಣಲಿಯಲ್ಲಿ ಪೂರಿಯನ್ನು ಕರಿಯುವ ಪ್ರಕ್ರಿಯೆ
ഉദാഹരണം :
ಇಂದು ಮನೆಯಲ್ಲಿ ಗರಮಾ-ಗರಂ ಪೂರಿಯನ್ನು ಕರಿಯುತ್ತಿದ್ದಾರೆ.
മറ്റ് ഭാഷകളിലേക്കുള്ള വിവർത്തനം :