അർത്ഥം : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ
ഉദാഹരണം :
ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.
പര്യായപദങ്ങൾ : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಹೃದಯದಲ್ಲಿ ಕರುಣೆ ಕೋಮಲತೆ ಇರುವಂತಹ ಗುಣ
ഉദാഹരണം :
ದಯಾಮಯ ವ್ಯಕ್ತಿಯು ದೀನ ದಲಿತರಿಗೆ ದಾನ ಧರ್ಮ ಮಾಡುತ್ತಾನೆ.
പര്യായപദങ്ങൾ : ಕರುಣಾದ್ರ ಹೃದಯದ, ಕರುಣಾದ್ರ ಹೃದಯದಂತ, ಕರುಣಾದ್ರ ಹೃದಯದಂತಹ, ಕರುಣಾಮಯ, ಕರುಣಾಮಯವಾದ, ಕರುಣಾಮಯವಾದಂತ, ಕರುಣಾಮಯವಾದಂತಹ, ಕರುಣಾಳುವಾದ, ಕರುಣಾಳುವಾದಂತ, ಕರುಣಾಳುವಾದಂತಹ, ಕೋಮಲ ಹೃದಯಿ, ಕೋಮಲ ಹೃದಯಿಯಾದ, ಕೋಮಲ ಹೃದಯಿಯಾದಂತ, ಕೋಮಲ ಹೃದಯಿಯಾದಂತಹ, ದಯಾಮಯ, ದಯಾಮಯವಾದ, ದಯಾಮಯವಾದಂತ, ದಯಾಮಯವಾದಂತಹ
മറ്റ് ഭാഷകളിലേക്കുള്ള വിവർത്തനം :
Having or proceeding from an innately kind disposition.
A generous and kindhearted teacher.