അർത്ഥം : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ
ഉദാഹരണം :
ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.
പര്യായപദങ്ങൾ : ಕಲಂಕ, ಕಲೆ, ಸುಟ್ಟ ಗುರುತು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
ഉദാഹരണം :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
പര്യായപദങ്ങൾ : ಆಮಂತ್ರಣ, ಆಹ್ವಾನ, ಕರೆಯುವಿಕೆ
മറ്റ് ഭാഷകളിലേക്കുള്ള വിവർത്തനം :
A request (spoken or written) to participate or be present or take part in something.
An invitation to lunch.അർത്ഥം : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು
ഉദാഹരണം :
ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.
പര്യായപദങ്ങൾ : ಕಲೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರನ್ನು ತಮ್ಮ ಹತ್ತಿರ ಬರುವಂತೆ ಕರೆಯುವ ಪ್ರಕ್ರಿಯೆ
ഉദാഹരണം :
ಅಜ್ಜಿಯು ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ತಾತನನ್ನು ಕರೆದರು.
പര്യായപദങ്ങൾ : ಕೂಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಸಭೆಯಲ್ಲಿ ಯಾವುದಾದರು ಉದ್ದೇಶದಿಂದ ಏನನ್ನಾದರೂ ಹೇಳುವುದು
ഉദാഹരണം :
ಇಂದು ಪ್ರಧಾನಮಂತ್ರಿಯು ಒಂದು ವಿಶಾಲ ಜನಸಭೆಯನ್ನು ಕರೆದರು.
പര്യായപദങ്ങൾ : ಕೂಗು, ಜೋರಾಗಿ ಕರೆ, ಸಂಬೋಧನೆ ಮಾಡು, ಸಂಬೋಧಿಸು
മറ്റ് ഭാഷകളിലേക്കുള്ള വിവർത്തനം :
किसी सभा आदि में किसी उद्देश्य से कुछ कहना।
आज प्रधानमंत्री ने एक विशाल जनसभा को संबोधित किया।അർത്ഥം : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು
ഉദാഹരണം :
ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.
പര്യായപദങ്ങൾ : ತೆಗೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಆಮಂತ್ರಣ ನೀಡುವುದು
ഉദാഹരണം :
ಅವನು ತನ್ನ ಮದುವೆಗೆ ನಮ್ಮನೆಲ್ಲಾ ಆಮಂತ್ರಿಸಿದನು.
പര്യായപദങ്ങൾ : ಆಮಂತ್ರಣ ಕೊಡು, ಆಮಂತ್ರಣ ನೀಡು, ಆಮಂತ್ರಿಸು, ಆಹ್ವಾನ ಕೊಡು, ಆಹ್ವಾನ ನೀಡು, ಔತಣ ನೀಡು, ಕರೆನೀಡು
മറ്റ് ഭാഷകളിലേക്കുള്ള വിവർത്തനം :
न्योता देना।
उसने अपनी शादी में हम सबको निमंत्रित किया है।അർത്ഥം : ಯಾವುದಾದರು ಹೆಸರಿನಿಂದ ಅವರನ್ನು ಸಂಬೋಧಿಸಿ ಕರೆಯುವ ಕ್ರಿಯೆ
ഉദാഹരണം :
ಜನರು ಗಾಂಧೀಜಿ ಅವರನ್ನು ಬಾಪು ಎಂದು ಸಹ ಕರೆಯುವರು.
പര്യായപദങ്ങൾ : ಕೂಗು
മറ്റ് ഭാഷകളിലേക്കുള്ള വിവർത്തനം :