അർത്ഥം : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು
ഉദാഹരണം :
ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.
പര്യായപദങ്ങൾ : ಧಾರ್ಮಿಕವಿಧಿ, ಮತಾಚರಣೆ, ಸಂಸ್ಕಾರ
മറ്റ് ഭാഷകളിലേക്കുള്ള വിവർത്തനം :
वह विचार, प्रथा या क्रम जो बहुत दिनों से प्रायः एक ही रूप में चला आया हो।
हर समाज की वैवाहिक परंपरा भिन्न होती है।അർത്ഥം : ಜೀವನ ನಿರ್ವಹಣೆಗಾಗಿ ವ್ಯವಸಾಯ, ಸೇವೆ ಮುಂತಾದವುಗಳಲ್ಲಿ ತೊಡಗಿಕೊಂಡಿರುವುದು
ഉദാഹരണം :
ನನ್ನ ಕೆಲಸ ಪೂರ್ತಿ ಮುಗಿಯುವವರೆಗೂ ನಾನು ಬರುವುದಿಲ್ಲ.
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ರೀತಿಯ ಎಲ್ಲಾ ಕೆಲಸವನ್ನು ಯಾರೋ ಒಬ್ಬರು ಸ್ವತಃ ಅಥವಾ ಸ್ವಾಭಾವಿಕವಾಗಿ ಸದಾ ಕಾಲ ಮಾಡಬೇಕಾಗಿ ಬರುವುದು
ഉദാഹരണം :
ಇಂದ್ರಿಯಗಳ ಕರ್ಮವೆಂದರೆ ವಿಷಯಗಳನ್ನು ಗ್ರಹಣೆ ಮಾಡಿ ಮತ್ತು ಅನುಭವಿಸುವುದು
മറ്റ് ഭാഷകളിലേക്കുള്ള വിവർത്തനം :
ऐसे सब कार्य जो किसी को स्वतःतथा स्वाभाविक रूप से सदा करने पड़ते है।
इंद्रियों का कर्म अपने विषयों का ग्रहण तथा भोग है।അർത്ഥം : ಹಿಂದು-ಶಾಸ್ತ್ರದ ಅನುಸಾರವಾಗಿ ಮನುಷ್ಯರು ಪೂರ್ವ ಜನ್ಮದಲ್ಲಿ ಮಾಡಿದ ಕಾರ್ಯದ ಫಲವನ್ನು ಮರುಜನ್ಮದಲ್ಲಿ ಅನುಭವಿಸುತ್ತಾರೆ ಅಥವಾ ಅನುಭವಿಸುವರು
ഉദാഹരണം :
ನಮ್ಮ ಕರ್ಮ ಫಲದ ಅನುಸಾರವಾಗಿ ನಾವು ಜನ್ಮವನ್ನು ಪಡೆಯುತ್ತೇವೆ.