അർത്ഥം : ಕಲಸುವ ಕ್ರಿಯೆ ಅಥವಾ ಭಾವನೆ
ഉദാഹരണം :
ಅಡುಗೆಯವನು ಬೂಂದಿಯನ್ನು ಮಾಡಲು ಕಡಲಲೆ ಹಿಟ್ಟನ್ನು ಕಲಸುತ್ತಿದ್ದ.
മറ്റ് ഭാഷകളിലേക്കുള്ള വിവർത്തനം :
Agitating a liquid with an implement.
Constant stirring prevents it from burning on the bottom of the pan.അർത്ഥം : ದ್ರವ ಪದಾರ್ಥಕ್ಕೆ ಏನನ್ನಾದರೂ ಹಾಕಿ ಸರಿಯಾದ ರೀತಿಯಲ್ಲಿ ಕಲಸುವ ಕ್ರಿಯೆ
ഉദാഹരണം :
ಅವನು ಪಕೋಟವನ್ನು ಮಾಡುವುದಕ್ಕಾಗಿ ಕಡಲೆ ಹಿಟ್ಟನ್ನು ಕಲಸುತ್ತಿದ್ದಾನೆ.
മറ്റ് ഭാഷകളിലേക്കുള്ള വിവർത്തനം :
द्रव पदार्थ में कुछ डालकर अच्छी तरह मिलाने के लिए घुमा-घुमाकर हिलाना।
वह पकौड़ी बनाने के लिए बेसन फेंट रही है।അർത്ഥം : ಹಿಟ್ಟಿಗೆ ನೀರನ್ನು ಹಾಕಿ ನಾದುವ ಅಥವಾ ಕಲಸುವ ಪ್ರಕ್ರಿಯೆ
ഉദാഹരണം :
ಅತ್ತೆಯು ಹಿಟ್ಟನ್ನು ನಾದುತ್ತಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಇಸ್ಪೀಟಿನ ಎಲೆಗಳನ್ನು ಈ ಪ್ರಕಾರವಾಗಿ ಕೂಡಿಸುವ ಕ್ರಮ ಅಥವಾ ಅದಲು-ಬದಲು ಮಾಡುವ ಕ್ರಮ
ഉദാഹരണം :
ಮೊದಲು ನೀವು ಎಲೆಗಳನ್ನು ಕಲಸಿ ನಂತರ ಹಾಕಿ.
മറ്റ് ഭാഷകളിലേക്കുള്ള വിവർത്തനം :